ಕ್ರಿಕೆಟ್ಎಲ್ಲಾ ಮಾದರಿಯ ಕ್ರಿಕೆಟ್ ಗೆ ದಿನೇಶ್ ಮೊಂಗಿಯಾ ವಿದಾಯ
2003 ರ ವಿಶ್ವಕಪ್ನಲ್ಲಿ ರನ್ನರ್ ಅಪ್ ಸ್ಥಾನ ಪಡೆದಿದ್ದ ಟೀಂ ಇಂಡಿಯಾ ಭಾಗವಾಗಿದ್ದ ಮಾಜಿ ಆಲ್ರೌಂಡರ್ ದಿನೇಶ್ ಮೊಂಗಿಯಾ ತಾವು ಎಲ್ಲಾ ಸ್ವರೂಪದ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಬುಧವಾರ ಮೊಂಗಿಯಾ ತಾವು ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ನಿವೃತ್ತರಾಗುತ್ತಿರುವುದಾಗಿ ಹೇಳಿದ್ದಾರೆ.