ರಾಜ್ಯ'ಬುದ್ಧಿವಂತರಾಗಿರಿ, ಅಂಧ ಭಕ್ತರಾಗಬೇಡಿ; ಭಾಷಣ ಬಿಟ್ಟು ಸರ್ಕಾರಿ ಶಾಲೆಗಳ ದುಃಸ್ಥಿತಿ ಸುಧಾರಿಸಿ': ಮೋದಿ 'ದಿಮಾಗಿ ನಕ್ಸಲ್' ಹೇಳಿಕೆಗೆ ಪ್ರಕಾಶ್ ರಾಜ್ ಟಾಂಗ್
ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಸರ್ವೋಚ್ಚ ನಾಯಕ’ ಎಂದು ಉಲ್ಲೇಖಿಸಿದ ಅವರು, ಮತ್ತೊಂದೆಡೆ ಸರಕಾರವನ್ನು ಪ್ರಶ್ನಿಸುವವರನ್ನು ‘ಜಿರಳೆಗಳು’ ಅಥವಾ ‘ದಿಮಾಗಿ ನಕ್ಸಲರು’ ಎಂದು ಕರೆಯಲಾಗುತ್ತಿದೆ ಎಂದು ವ್ಯಂಗ್ಯವಾಡಿದರು