ಕ್ರಿಕೆಟ್ವಿಶ್ವಕಪ್ 2023 ಅಧಿಕೃತ ಗೀತೆ ಬಿಡುಗಡೆ: ಐಸಿಸಿ ವಿರುದ್ಧ ಅಭಿಮಾನಿಗಳ ಟೀಕೆ!
ಅಕ್ಟೋಬರ್ 5 ರಂದು ಭಾರತದಲ್ಲಿ ಪ್ರಾರಂಭವಾಗುವ ವಿಶ್ವಕಪ್ 2023 ರ ಅಧಿಕೃತ ಗೀತೆಯನ್ನು ಐಸಿಸಿ ಬುಧವಾರ ಬಿಡುಗಡೆ ಮಾಡಿದೆ. 'ದಿಲ್ ಜಶ್ನ್ ಬೋಲೆ' ಎಂದು ಕರೆಯಲಾಗುವ ಈ ಗೀತೆಯಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.