ದಿವಾಳಿ

'ಭದ್ರಾ ಮೇಲ್ದಂಡೆ ಯೋಜನೆ ಅನುದಾನ, ನರೇಗಾ, ಜಲ ಜೀವನ್ ಮಿಷನ್ ಬಾಕಿ ಅನುದಾನ ಬಿಡುಗಡೆ ಮಾಡದ ಕೇಂದ್ರ ಸರ್ಕಾರ ದಿವಾಳಿಯಾಗಿದೆಯೇ?'
ಜನ ಪ್ರತಿನಿಧಿಯಾಗಿ ಟೆಂಗಿನಕಾಯಿ ಅವರು ತಮ್ಮ ಕ್ಷೇತ್ರದ ಜನರ ಅಭಿಪ್ರಾಯದ ಆಧಾರದ ಮೇಲೆ ಇಲ್ಲಿ ಪ್ರಶ್ನೆ ಕೇಳಿದ್ದಾರೆ. ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದಾಗಲೂ ನಾನು ಇದ್ದೆ. ಅವರು ಕಂತುಗಳ ಆಧಾರದ ಮೇಲೆ ಹಣ ಪಾವತಿಯಾಗಿರುವುದರ ಬಗ್ಗೆ ಉತ್ತರ ನೀಡಿದ್ದಾರೆ.

ಪ್ರತಿ ಕನ್ನಡಿಗನ ಮೇಲೆ ರೂ.1 ಲಕ್ಷ ಸಾಲದ ಹೊರೆ: ರಾಜ್ಯ ಸಂಪೂರ್ಣ ದಿವಾಳಿ, ಕಾಂಗ್ರೆಸ್ ಸರ್ಕಾರದ ಅಜೆಂಡಾ-BJP
ಪ್ರಸ್ತುತ ಕರ್ನಾಟಕದ ಒಟ್ಟು ಸಾಲವನ್ನು 6 ಲಕ್ಷ 65 ಸಾವಿರ ಕೋಟಿಗೆ ಮುಟ್ಟಿಸಿದ್ದಾರೆ. ಪ್ರತಿ ಕನ್ನಡಿಗನ ಮೇಲೆ ಬರೋಬ್ಬರಿ 1 ಲಕ್ಷ ರೂಪಾಯಿ ಸಾಲದ ಹೊರೆಯನ್ನು ಭ್ರಷ್ಟ ಕಾಂಗ್ರೆಸ್ ಸರ್ಕಾರ ಹೊರೆಸಿದೆ

ಹಿಮಾಚಲ ಪ್ರದೇಶ-ಕೇರಳದಂತೆ ಕರ್ನಾಟಕ ಕೂಡ ದಿವಾಳಿಯ ಹಾದಿಯಲ್ಲಿದೆ: ಆರ್.ಅಶೋಕ್
ಈ ಸರ್ಕಾರವು 60 ಪರ್ಸೆಂಟ್ ಕಮಿಷನ್ ಸರ್ಕಾರವಾಗಿದ್ದು, ರಾಜ್ಯ ಸರ್ಕಾರಕ್ಕೆ ಗುತ್ತಿಗೆದಾರರಿಗೆ ಬಿಲ್ ಪಾವತಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಗುತ್ತಿಗೆದಾರರು ದಯಾ ಮರಣ ಕೋರಿ ಪತ್ರ ಬರೆದಿದ್ದಾರೆ.

ಪಂಜಾಬ್, ಹಿಮಾಚಲ ಪ್ರದೇಶ ರೀತಿ ಕರ್ನಾಟಕದ ಆರ್ಥಿಕ ಸ್ಥಿತಿ ಕೂಡ ದಿವಾಳಿಯಾಗುವ ದಿನ ಅತ್ಯಂತ ಹತ್ತಿರದಲ್ಲಿದೆ: BJP
ಚುನಾವಣೆ ಗೆಲ್ಲಲ್ಲು ಆ ರಾಜ್ಯಗಳ ಮಾಡೆಲ್ ಅನ್ನೇ ಯಥಾವತ್ತು ನಕಲು ಮಾಡಿದ್ದ ಕಾಂಗ್ರೆಸ್ ಸರ್ಕಾರ, ಕರ್ನಾಟಕದ ಆರ್ಥಿಕ ಸ್ಥಿತಿಯನ್ನು ಸಂಪೂರ್ಣ ಹದಗೆಡಿಸಿ ಹಳ್ಳ ಹಿಡಿಸಿದೆ.

ಕೇಂದ್ರದ 'ಭಾರತ್ ರೈಸ್' ಯೋಜನೆಯಿಂದ ದೇಶ ಆರ್ಥಿಕ ದಿವಾಳಿಯಾಗಲಿದೆ: ಸಚಿವ ಕೆ.ಎಚ್.ಮುನಿಯಪ್ಪ
ಪ್ರತಿ ಕೆಜಿ ಅಕ್ಕಿಯನ್ನು 29 ರೂ.ಗೆ ಮಾರಾಟ ಮಾಡುವ ಮೂಲಕ ಕೇಂದ್ರ ಸರ್ಕಾರ ದೇಶವನ್ನು ದಿವಾಳಿಯಾಗಿಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಮಂಗಳವಾರ ಹೇಳಿದರು,

ಧರ್ಮದ ಹಿಂದೆ ಹೋದರೆ ಪಾಕಿಸ್ತಾನ- ಆಫ್ಘಾನಿಸ್ತಾನದಂತೆ ಭಾರತವೂ ದಿವಾಳಿಯಾಗುತ್ತದೆ: ಯತೀಂದ್ರ ಸಿದ್ದರಾಮಯ್ಯ
ಧರ್ಮದ ಹಿಂದೆ ಹೋದರೆ ದೇಶವು ಅಭಿವೃದ್ಧಿ ಕಾಣುವುದಿಲ್ಲ. ನಮ್ಮ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಹೊರಟಿದ್ದಾರೆ. ಧರ್ಮದ ಹೆಸರಿನಲ್ಲಿ ಹೋದರೆ ಭಾರತ ದೇಶ ಪಾಕಿಸ್ತಾನ, ಅಫ್ಘಾನಿಸ್ತಾನ ದೇಶಗಳಂತೆ ದಿವಾಳಿ ಆಗುತ್ತದೆ

ಕಾಂಗ್ರೆಸ್‌ನ ʻಗ್ಯಾರಂಟಿ ಸೂತ್ರʼಗಳು ದೇಶವನ್ನು ದಿವಾಳಿಯನ್ನಾಗಿಸುತ್ತದೆ: ಪ್ರಧಾನಿ ಮೋದಿ
ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಭರವಸೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳು ದೇಶವನ್ನು ದಿವಾಳಿಯಾಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ತಾಲಿಬಾನ್ ಎಫೆಕ್ಟ್: ಆಫ್ಘಾನಿಸ್ತಾನದ ಎಲ್ಲ ಖಾಸಗಿ ಬ್ಯಾಂಕ್ ಗಳೂ ದಿವಾಳಿ!
ತಾಲಿಬಾನ್ ಆಡಳಿತದ ಆರಂಭವಾದ ಕೆಲವೇ ತಿಂಗಳುಗಳ ಅಂತರದಲ್ಲಿ ಆಫ್ಘಾನಿಸ್ತಾನದ ಎಲ್ಲ ಖಾಸಗಿ ಬ್ಯಾಂಕ್ ಗಳು ದಿವಾಳಿಯಾಗಿದೆ ಎನ್ನಲಾಗಿದೆ.

ಉದ್ಯಮಿ ವಿಜಯ್ ಮಲ್ಯ 'ದಿವಾಳಿ' ಎಂದು ಘೋಷಿಸಿದ ಯುಕೆ ಹೈಕೋರ್ಟ್
ಉದ್ಯಮಿ ವಿಜಯ್ ಮಲ್ಯ ದಿವಾಳಿಯಾಗಿದ್ದಾರೆ ಎಂದು ಬ್ರಿಟನ್ನಿನ ನ್ಯಾಯಾಲಯವೊಂದು ಸೋಮವಾರ ಪ್ರಕಟಿಸಿದೆ. ಇದು ಮಲ್ಯ ಅವರಿಂದ ಬರಬೇಕಿರುವ ಬಾಕಿ ಮೊತ್ತವನ್ನು ವಸೂಲು ಮಾಡಲು ವಿಶ್ವದಾದ್ಯಂತ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ವಿಚಾರದಲ್ಲಿ ಎದುರು ನೋಡುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನೇತೃತ್ವದ ಬ್ಯಾಂಕ್ ಗಳ ಒಕ್ಕೂಟದ ಹಾದಿಯನ್ನು ಸುಗಮಗೊಳಿಸಿದೆ.

