ವಾಣಿಜ್ಯವಿಜಯ್ ಮಲ್ಯಗೆ ತಾತ್ಕಾಲಿಕ ರಿಲೀಫ್ ನೀಡಿದ ಯುಕೆ ಹೈಕೋರ್ಟ್: ದಿವಾಳಿತನ ಆದೇಶ ಮುಂದೂಡಿಕೆ
ಮದ್ಯದ ದೊರೆ ವಿಜಯ್ ಮಲ್ಯಗೆ ಲಂಡನ್ನ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಎಸ್ಬಿಐ ನೇತೃತ್ವದ ಭಾರತೀಯ ಬ್ಯಾಂಕುಗಳ ಒಕ್ಕೂಟದ ಮನವಿಯ ಹಿನ್ನೆಲೆ ವಿಚಾರಣೆ ನಡೆಸಿದ ಲಂಡನ್ನ ಹೈಕೋರ್ಟ್ ದಿವಾಳಿತನ ಆದೇಶವನ್ನು ಮುಂದೂಡಿದೆ,