ರಾಜ್ಯ"ದಿವ್ಯ ಕಾಶಿ- ಭವ್ಯ ಕಾಶಿ" ದರ್ಶನ: ಮುಂದಿನ ತಿಂಗಳು 11 ರಿಂದ ರೈಲು ಪ್ರಾರಂಭ- ಶಶಿಕಲಾ ಜೊಲ್ಲೆ
ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ 5 ಸಾವಿರ ರೂ. ಸಹಾಯಧನದೊಂದಿಗೆ ರಾಜ್ಯದ ಭಕ್ತಾಧಿಗಳಿಗೆ ದಿವ್ಯ ಕಾಶಿ- ಭವ್ಯ ಕಾಶಿ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮುಂದಿನ ತಿಂಗಳು 11 ರಿಂದ ರೈಲು ಪ್ರಾರಂಭವಾಗಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.