ಸಿನಿಮಾ ಸುದ್ದಿಬೆಳ್ಳಂಬೆಳಗ್ಗೆ ರಮ್ಯಾ ಅಭಿಮಾನಿಗಳಿಗೆ ಶಾಕ್; ಹೃದಯ ಸ್ತಂಭನದಿಂದ ನಟಿ ಸಾವಿನ ವದಂತಿ ಸುಳ್ಳು!
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್, ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಸಾವನ್ನು ಅರಗಿಸಿಕೊಳ್ಳುವ ಮುನ್ನವೇ ಇಂದು ಕನ್ನಡದ ನಟಿ ರಮ್ಯಾ ಸಾವಿನ ವದಂತಿಗಳು ಅಭಿಮಾನಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದವು. ಆದರೆ, ಈ ವದಂತಿಗಳು ಆಧಾರರಹಿತ ಎಂಬುದು ದೃಢಪಟ್ಟಿದೆ.