ಸಿನಿಮಾ ಸುದ್ದಿಲವ್ ಜಿಹಾದ್ ಆರೋಪ: ಗಂಡನ ಕಿರುಕುಳದ ಕ್ರೌರ್ಯದ ಬಗ್ಗೆ ಹೇಳಿಕೊಂಡ ಕನ್ನಡದ ಕಿರುತೆರೆ ನಟಿ!
ಇತ್ತೀಚೆಗಷ್ಟೇ ತಾವು ಮದುವೆಯಾಗಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದ ಸ್ಯಾಂಡಲ್ ವುಡ್ ನಟಿ ಹಾಗೂ ಕಿರುತೆರೆ ನಟಿ ದಿವ್ಯಾ ಶ್ರೀಧರ್ ತಮ್ಮ ಗಂಡನಿಂದ ದೈಹಿಕ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪಿಸಿದ್ದಾರೆ.