ದಿವ್ಯಾ ಸುರೇಶ್

ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಜೊತೆ ಅಪರಿಚಿತನಿಂದ ಅಸಭ್ಯ ವರ್ತನೆ: ಘಟನೆ ಬಿಚ್ಚಿಟ್ಟ ನಟಿ!
ಭಾನುವಾರ ತಡರಾತ್ರಿ ಕಸಿನ್ ಜೊತೆ ರಸ್ತೆಯಲ್ಲಿ ನಡೆದುಕೊಂಡು ಕಾರಿನ ಬಳಿ ಹೋಗುವ ವೇಳೆ ಈ ಘಟನೆ ನಡೆದಿದೆ. ಇಬ್ಬರು ಹುಡುಗಿಯರು ಹೋಗುತ್ತಿರುವುದನ್ನ ನೋಡಿ ಯುವಕ ಅಸಭ್ಯವಾಗಿ ತನ್ನ ಖಾಸಗಿ ಅಂಗ ಮುಟ್ಟಿಕೊಳ್ಳುತ್ತಾ ಹಿಂಬಾಲಿಸಿದ್ದಾನೆ.

Hit and run ಕೇಸ್: BiggBoss ಮಾಜಿ ಸ್ಪರ್ಧಿ, ನಟಿ ದಿವ್ಯಾ ಸುರೇಶ್ ವಿರುದ್ಧ FIR ದಾಖಲು
ಅಕ್ಟೋಬರ್ 4 ರಂದು ಬೆಳಗಿನ ಜಾವ 1.30 ರ ಸುಮಾರಿಗೆ ಪೊಲೀಸ್ ಠಾಣೆಯಿಂದ ಕೆಲವೇ ಮೀಟರ್ ದೂರದಲ್ಲಿರುವ ಜಯಮ್ಮ ಟೀ ಸ್ಟಾಲ್ ಬಳಿ ಈ ಘಟನೆ ನಡೆದಿದೆ.

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ Hit and Run; ಮಹಿಳೆಯ ಕಾಲು ಮುರಿತ!
ಘಟನೆಯಲ್ಲಿ ಅನಿತಾ ಅವರ ಕಾಲು ಮುರಿದಿದೆ. ಆದರೆ ದಿವ್ಯಾ ಅವರು ಕಾರು ನಿಲ್ಲಿಸದೆ ಅಲ್ಲಿಂದ ಪರಾರಿ ಆಗಿದ್ದಾರೆ. ಘಟನೆ ಕುರಿತಂತೆ ದಿವ್ಯಾ ಸುರೇಶ್ ವಿರುದ್ಧ ಕಿರಣ್ ಎಂಬುವರು ದೂರು ನೀಡಿದ್ದಾರೆ.

ಬೆಂಗಳೂರು: ನೈಟ್ ಕರ್ಫ್ಯೂ ವೇಳೆ ಎಂಜಿ ರಸ್ತೆಯಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಕಿರಿಕ್!
ರಾಜ್ಯದಲ್ಲಿ ಕೋವಿಡ್ ಪ್ರಕರಣ ಮತ್ತು ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯಿಂದ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಇನ್ನು 10 ಗಂಟೆ ಬಳಿಕವೂ ಎಂಜಿ ರಸ್ತೆಯಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಓಡಾಡುತ್ತಿದ್ದು ಇದನ್ನು ಪ್ರಶ್ನಿಸಿದ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ.

ಬಿಗ್ ಬಾಸ್ ಕನ್ನಡ 8ನೇ ಆವೃತ್ತಿ: ದಿವ್ಯಾ ಸುರೇಶ್ ಔಟ್, ಟಾಪ್ 5ರಲ್ಲಿ ಸ್ಥಾನ ಪಡೆದ ಸಂಬರಗಿ!
ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ 8ನೇ ಆವೃತ್ತಿಯ ಗ್ರ್ಯಾಂಡ್ ಫಿನಾಲೆಗೆ ಕೇವಲ ಇನ್ನೂ ಮೂರು ದಿನಗಳು ಬಾಕಿ ಇರುವಂತೆಯೇ ದಿವ್ಯಾ ಸುರೇಶ್ ಮನೆಯಿಂದ ಹೊರಬಂದಿದ್ದಾರೆ. ಇದರಿಂದಾಗಿ ಪ್ರಶಾಂತ್ ಸಂಬರ್ಗಿ, ಮಂಜು ಪಾವಗಡ, ಕೆಪಿ. ಅರವಿಂದ್, ದಿವ್ಯಾ ಉರುಡುಗ, ಮತ್ತು ವೈಷ್ಣವಿ ಫಿನಾಲೆಗೆ ಹೋಗುತ್ತಿದ್ದಾರೆ.

ಪುಸ್ತಕದ ಬಗ್ಗೆ ಅದರ ಮುಖಪುಟ ನೋಡಿ ನಿರ್ಣಯಿಸಬೇಡಿ: ಬಿಗ್ ಬಾಸ್ ಸ್ಪರ್ಧಿ ದಿವ್ಯಾ ಸುರೇಶ್
ಬಿಗ್ ಬಾಸ್ ಕನ್ನಡ ಸೀಸನ್ 8 ರಿಯಾಲಿಟಿ ಶೋ ಮೂಲಕ ಹೆಸರಾದ ದಿವ್ಯಾ ಸುರೇಶ್ ಅವರು ತಮ್ಮ ಮುಂಬರುವ ಚಿತ್ರ ರೌಡಿ ಬೇಬಿ ಬಗ್ಗೆ ಇನ್ನಷ್ಟು ಗಮನ ನೀಡುತ್ತಿದ್ದಾರೆ.

