ದೇಶಎಐಸಿಸಿ ಸಾಮಾಜಿಕ ಜಾಲತಾಣ ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಎಫ್ ಐಆರ್ ದಾಖಲಿಸುವಂತೆ ಬಿಜೆಪಿ ಆಗ್ರಹ
ಎಐಸಿಸಿ ಸಾಮಾಜಿಕ ಜಾಲತಾಣ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಯುವತಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಳ್ಳುವಂತೆ ಬಿಜೆಪಿ ಪೊಲೀಸರನ್ನು ಒತ್ತಾಯಿಸಿದೆ.