ರಾಜ್ಯಪಿಎಸ್ಐ ನೇಮಕಾತಿ ಹಗರಣ: ಜಾಮೀನು ಕೋರಿ ಬಿಜೆಪಿ ನಾಯಕಿ ದಿವ್ಯಾ, ವೈಜನಾಥ್ರಿಂದ ಅರ್ಜಿ, ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ
ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಹಗರಣದ ಪ್ರಮುಖ ಆರೋಪಿ, ಬಿಜೆಪಿಯ ನಾಯಕಿ ಹಾಗೂ ಕಲಬುರ್ಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಮತ್ತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್ಆರ್ಪಿ) ಸಹಾಯಕ ಕಮಾಡೆಂಟ್ (ಡಿವೈಎಸ್ಪಿ) ವೈಜನಾಥ್ ಕಲ್ಯಾಣಿ ರೇವೂರ ಅವರು ಜಾಮೀನು ಕೋರಿ ಹೈಕೋರ್ಟ್ನ ಕಲಬುರ್ಗಿ ಪೀಠದಲ್ಲಿ ಅರ್ಜಿ ಸಲ್