ದಿವ್ಯಾಂಗರು

ದಿವ್ಯಾಂಗರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಡುವಲ್ಲಿ ಖಾಸಗಿ ಸಂಸ್ಥೆಗಳ ಪಾತ್ರ ಅನನ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಅಂಗಾಂಗ ಮಾಪನ ಶಿಬಿರದಲ್ಲಿ ನಾರಾಯಣ ಸೇವಾ ಸಂಸ್ಥಾನದ ತಜ್ಞ ವೈದ್ಯರು ದಿವ್ಯಾಂಗರ ಅಳತೆ ತೆಗೆದುಕೊಂಡರು. ರಾಜ್ಯವಷ್ಟೇ ಅಲ್ಲದೇ ದಕ್ಷಿಣ ಭಾರತದಿಂದ ದಿವ್ಯಾಂಗರು ಆಗಮಿಸಿದ್ದರು.

ವಿಶೇಷ ಚೇತನರ ಬಲವರ್ಧನೆಗೆ ಬೆಂಗಳೂರಿನಲ್ಲೊಂದು ತೋಟಗಾರಿಕೆ ಯೋಜನೆ!
ಗಾರ್ಡನ್ ಸಿಟಿ ಕಾಂಕ್ರೀಟೀಕರಣದ ವಿರುದ್ಧ ಕಠಿಣ ಹೋರಾಟ ನಡೆಸುತ್ತಿರುವ ಗದ್ದಲದ ಬೆಂಗಳೂರು ಮಹಾನಗರದಲ್ಲಿ ಕಾರ್ಯಕ್ರಮವೊಂದು ವಿಶೇಷ ಚೇತನರ ಸುತ್ತಲಿನ ಮಾತುಗಳನ್ನು ಬದಲಿಸಿದೆ ಮತ್ತು ಆ ಮೂಲಕ ತನ್ನ ಅಸಂಖ್ಯಾತರ ಒಳಗೊಳ್ಳುವಿಕೆಯೊಂದಿಗೆ ಸುಸ್ಥಿರ, ಸಮರ್ಥನೀಯವಾದ ದೊಡ್ಡದಾದ ಯೋಜನೆಯನ್ನು ರಚಿಸಿದೆ.

ವಸತಿ ಯೋಜನೆಯಲ್ಲಿ ಶೇ.3 ರಷ್ಟು ದಿವ್ಯಾಂಗರಿಗೆ ಮೀಸಲು: ಮುಖ್ಯಮಂತ್ರಿ ಬೊಮ್ಮಾಯಿ
ದಿವ್ಯಾಂಗರಿಗೆ ವಸತಿ ಯೋಜನೆಯಲ್ಲಿ ಶೇ.3 ರಷ್ಟು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ದಿವ್ಯಾಂಗರಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್
ಭಾರತ ಸರಕಾರ ಮತ್ತು ರಾಜ್ಯ ಸರ್ಕಾರ ದಿವ್ಯಾಂಗರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ದಿವ್ಯಾಂಗರು ಸರ್ಕಾರದ ಯೋಜನೆಗಳು ಹಾಗೂ ಸವಲತ್ತುಗಳು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಜೀವನವನ್ನು ಸುಧಾರಿಸಿಕೊಳ್ಳಲು ಮುಂದಾಗಬೇಕು.

ಮತದಾನ ಮಾಡಲು ದಿವ್ಯಾಂಗ ಮತದಾರರಿಗೆ ಓಲಾದಿಂದ ಉಚಿತ ಸೇವೆ
ದಿವ್ಯಾಂಗ ಮತದಾರರಿಗೆ ಮತದಾನಕ್ಕೆ ಅನುವು ಮಾಡಿಕೊಡುವ ಸಲುವಾಗಿ ಮೂರು ಕ್ಷೇತ್ರಗಳ 1,651 ಮತಗಟ್ಟೆ ವಲಯಗಳಿಗೆ ಒಂದು ಗಾಲಿ ಕುರ್ಚಿಗಳನ್ನು ಒದಗಿಸಲಾಗಿದೆ.

ಚುನಾವಣಾ ಆಯೋಗದ ಪ್ರಯತ್ನದ ಹೊರತಾಗಿಯೂ ಮತಗಟ್ಟೆಗಳು ಹಿರಿಯರು, ದಿವ್ಯಾಂಗರ ಸ್ನೇಹಿಯಾಗಿರಲಿಲ್ಲ
ಚುನಾವಣಾ ಆಯೋಗದ ಆಪ್ ನಲ್ಲಿ ಅಗತ್ಯಬಿದ್ದರೆ ವೀಲ್ ಚೇರ್ ಸೌಕರ್ಯ ಒದಗಿಸುವುದಾಗಿ ಹೇಳಲಾಗಿತ್ತು. ಆದರೆ, ಪ್ರತಿಗಟ್ಟೆಗೆ ಒಂದರಂತೆಯೂ ಕೂಡಾ ವೀಲ್ ಚೇರ್ ವ್ಯವಸ್ಥೆ ಮಾಡಿರಲಿಲ್ಲ. ನಗರದಾದ್ಯಂತ ಇಂತಹ ಮಾತುಗಳು ಕೇಳಿಬರುತ್ತಿತ್ತು.

ಎಲ್ ಪಿಜಿ ಅನಿಲ ವಿತರಕರ ನೇಮಕದಲ್ಲಿ ಮೀಸಲು: ದಿವ್ಯಾಂಗರಿಗೆ ಹೈಕೋರ್ಟ್ ನಿಂದ ರಿಲೀಫ್
ಎಲ್ ಪಿಜಿ ಅನಿಲ ವಿತರಕರ ಆಯ್ಕೆಯಲ್ಲಿ ಮೀಸಲು ಕೋರಿದ್ದ ದಿವ್ಯಾಂಗರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

