ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವಿನ ಕುರಿತು ಎಸ್ಐಟಿ (ವಿಶೇಷ ತನಿಖಾ ತಂಡ) ತನಿಖೆಗೆ ರಾಜ್ಯ ಸರ್ಕಾರ ಮಂಗಳವಾರ ಆದೇಶಿಸಿದೆ.