ದೀಪಕ್ ಕುಮಾರ್

ಮಥುರಾ: ಪ್ರೇಮಾನಂದ ಮಹಾರಾಜರ ಶಿಷ್ಯ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ!
ದೇಶ

ಮಥುರಾ: ಪ್ರೇಮಾನಂದ ಮಹಾರಾಜರ ಶಿಷ್ಯ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ!

ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬದುಕುಳಿಯಲಿಲ್ಲ. ಘಟನೆಯ ನಂತರ ವೃಂದಾವನ ಕೊತ್ವಾಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದರು.

ಏಷ್ಯನ್ ಗೇಮ್ಸ್ ಕ್ರೀಡಾಕೂಟ: 2ನೇ ದಿನದ ಆರಂಭದಲ್ಲೇ ಭಾರತಕ್ಕೆ ಮತ್ತೊಂದು ಪದಕ
ಕ್ರೀಡೆ

ಏಷ್ಯನ್ ಗೇಮ್ಸ್ ಕ್ರೀಡಾಕೂಟ: 2ನೇ ದಿನದ ಆರಂಭದಲ್ಲೇ ಭಾರತಕ್ಕೆ ಮತ್ತೊಂದು ಪದಕ

ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ 2018 ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆಯನ್ನು ಮುಂದುವರೆದಿದ್ದು, 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಶೂಟಿಂಗ್ ನಲ್ಲಿ ಬೆಳ್ಳಿ ಪದಕ ಲಭಿಸಿದೆ.

7 ಗಂಟೆಗಳ ನಿರಂತರ ರಕ್ತಸ್ರಾವ: ಯೋಧನ ಸಾವು
ದೇಶ

7 ಗಂಟೆಗಳ ನಿರಂತರ ರಕ್ತಸ್ರಾವ: ಯೋಧನ ಸಾವು

ಸುಕ್ಮಾ ಜಿಲ್ಲೆಯಲ್ಲಿ ನಡೆದಿದ್ದ ನಕ್ಸಲ್ ಕಾರ್ಯಾಚರಣೆ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸಿಆರ್ಪಿಎಫ್ ಯೋಧ ದೀಪಕ್ ಕುಮಾರ್ ಸಾವನ್ನಪ್ಪಿದ್ದಾರೆ.