ದೀಪಕ್ ಕೊಚ್ಚರ್

ವಂಚನೆ ಪ್ರಕರಣ: ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಜೈಲಿನಿಂದ ಬಿಡುಗಡೆ
ದೇಶ

ವಂಚನೆ ಪ್ರಕರಣ: ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಜೈಲಿನಿಂದ ಬಿಡುಗಡೆ

ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಒಂದು ದಿನದ ನಂತರ, ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಮಂಗಳವಾರ ಬೆಳಿಗ್ಗೆ ಜೈಲಿನಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಉದ್ಯಮಿ ದೀಪಕ್ ಕೊಚ್ಚರ್ ಗೆ ಜಾಮೀನು ನಿರಾಕರಿಸಿದ ಕೋರ್ಟ್
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಉದ್ಯಮಿ ದೀಪಕ್ ಕೊಚ್ಚರ್ ಗೆ ಜಾಮೀನು ನಿರಾಕರಿಸಿದ ಕೋರ್ಟ್

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ಉದ್ಯಮಿ ದೀಪಕ್ ಕೊಚ್ಚರ್ ಅವರಿಗೆ ಜಾಮೀನು ನೀಡಲು ಮುಂಬೈ ಕೋರ್ಟ್ ನಿರಾಕರಿಸಿದೆ.

ಬಂಧಿತ ಉದ್ಯಮಿ ದೀಪಕ್ ಕೊಚ್ಚರ್ ಗೆ ಕೊರೋನಾ ಪಾಸಿಟಿವ್, ಏಮ್ಸ್ ಗೆ ದಾಖಲು
ದೇಶ

ಬಂಧಿತ ಉದ್ಯಮಿ ದೀಪಕ್ ಕೊಚ್ಚರ್ ಗೆ ಕೊರೋನಾ ಪಾಸಿಟಿವ್, ಏಮ್ಸ್ ಗೆ ದಾಖಲು

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ಉದ್ಯಮಿ ದೀಪಕ್ ಕೊಚ್ಚರ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.