ದೀಪಕ್ ಬಾಕ್ಸರ್

ಮೆಕ್ಸಿಕೋದಿಂದ ಬಂಧಿಸಿ ಕರೆತರಲಾಗಿದ್ದ ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ದೀಪಕ್ ಬಾಕ್ಸರ್ 8 ದಿನಗಳ ಪೊಲೀಸ್ ಕಸ್ಟಡಿಗೆ
ದೆಹಲಿ ನ್ಯಾಯಾಲಯವು ಬುಧವಾರ ಗ್ಯಾಂಗ್ಸ್ಟರ್ ದೀಪಕ್ ಬಾಕ್ಸರ್ನನ್ನು ಎಂಟು ದಿನಗಳ ದೆಹಲಿ ಪೊಲೀಸರ ವಿಶೇಷ ಸೆಲ್ ಕಸ್ಟಡಿಗೆ ನೀಡಿದೆ. ಭದ್ರತಾ ಕಾರಣಗಳಿಗಾಗಿ ಗ್ಯಾಂಗ್ಸ್ಟರ್ನನ್ನು ನೇರವಾಗಿ ಲಾಕಪ್ನಿಂದ ವರ್ಚುಯಲ್ ಆಗಿ ಪಟಿಯಾಲ ಹೌಸ್ ಕೋರ್ಟ್ಗೆ ಹಾಜರುಪಡಿಸಲಾಯಿತು.

ಮೆಕ್ಸಿಕೋದಲ್ಲಿ ದೆಹಲಿ ಪೊಲೀಸ್ ಕಾರ್ಯಾಚರಣೆ: 'ಲಾರೆನ್ಸ್ ಬಿಷ್ಣೋಯ್' ಗಾಂಗ್ ನ 'ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್' ದೀಪಕ್ ಬಾಕ್ಸರ್ ಬಂಧನ
ದೆಹಲಿಯ 'ಮೋಸ್ಟ್ ವಾಂಟೆಂಡ್' ಗ್ಯಾಂಗ್ ಸ್ಟರ್ ದೀಪಕ್ ಬಾಕ್ಸರ್ ನನ್ನು ಮೆಕ್ಸಿಕೋದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

