ದೀಪಾ ಬಸ್ತಿ

ಒರಿಜನಲ್ Booker Prize ವಿಜೇತರು Banu Mushtaq ಅಲ್ಲ.. ದೀಪಾ ಬಸ್ತಿ: ಇತಿಹಾಸ ತಜ್ಞ ಧರ್ಮೇಂದ್ರ ಕುಮಾರ್ ಹೇಳಿದ್ದೇನು?
ಹಾಸನ ಮೂಲದ ಲೇಖಕಿ ಬಾನು ಮುಷ್ತಾಕ್ ರನ್ನು ರಾಜ್ಯ ಸರ್ಕಾರ ಈ ಬಾರಿ ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದು ಇದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿ ನಾಯಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

2025ರ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ: ಬಾನು ಮುಷ್ತಾಕ್ ಅವರ 'ಹಾರ್ಟ್ ಲ್ಯಾಂಪ್' ಶಾರ್ಟ್ ಲಿಸ್ಟ್ ಗೆ ಸೇರ್ಪಡೆ
ದೀಪಾ ಭಸ್ತಿ ಅನುವಾದಿಸಿರುವ ಹಾರ್ಟ್ ಲ್ಯಾಂಪ್ ಪುಸ್ತಕವು 1990 ಮತ್ತು 2023ರ ನಡುವೆ ಬಾನು ಮುಷ್ತಾಕ್ ಅವರ 12 ಸಣ್ಣ ಕಥೆಗಳ ಸಂಗ್ರಹವಾಗಿದೆ.

