ಕ್ರೀಡೆ'ಖೇಲ್ ರತ್ನ' ಪ್ರಶಸ್ತಿಗೆ ದೀಪಾ ಮಲ್ಲಿಕ್ , ಅರ್ಜುನ ಪ್ರಶಸ್ತಿಗೆ ಜಡೇಜಾ ಹೆಸರು ಶಿಫಾರಸು
ಈ ಬಾರಿಯ ಅತ್ಯುನ್ನತ ಕ್ರೀಡಾ ಪ್ರಶಸ್ತಿ ಖೇಲ್ ರತ್ನ ಪ್ರಶಸ್ತಿಗೆ ಕುಸ್ತಿ ಪಟು ಬಜರಂಗ್ ಪುನಿಯಾ ಜೊತೆಗೆ ಪ್ಯಾರಾಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗಳಿಸಿದ್ದ ದೀಪಾ ಮಲ್ಲಿಕ್ ಅವರ ಹೆಸರನ್ನು ನಾಮನಿರ್ದೇಶನ ಮಾಡಲಾಗಿದೆ.