ದೇಶಮಹಾ ಚುನಾವಣೆ: ಶಿವಸೇನೆಯ ಈ ಅಭ್ಯರ್ಥಿ ಒಂದೊಂದು ಏರಿಯಾದಲ್ಲಿ ಒಂದೊಂದು ಹೆಸರಿನಿಂದ ಪ್ರಚಾರ!
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು, ಅಭ್ಯರ್ಥಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಡುವೆ ಶಿವಸೇನೆಯ ಮುಂಬ್ರಾ-ಕಲ್ವಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎರಡು ಪ್ರತ್ಯೇಕ ಏರಿಯಾಗಳಲ್ಲಿ ಬೇರೆ ಬೇರೆ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ.