ದೀಪಾವಳಿ

ತುಳಸಿ ಪೂಜೆ 2025: ಹಬ್ಬ ಯಾವಾಗ? ಪೂಜೆಗೆ ಶುಭ ಮುಹೂರ್ತ ಮತ್ತು ಮಹತ್ವ, ವಿಧಿವಿಧಾನ
ಪ್ರತಿಯೊಂದು ಹಿಂದೂ ಮನೆಗಳಲ್ಲಿ ಅಂಗಳದಲ್ಲಿ ತುಳಸಿ ಗಿಡ ಇದ್ದೇ ಇರುತ್ತದೆ. ಮುಂಜಾನೆ ಎದ್ದು ತುಳಸಿ ಗಿಡಕ್ಕೆ ಪೂಜೆ ಮಾಡಿದ ನಂತರ ದಿನವನ್ನು ಆರಂಭಿಸುವ ವಾಡಿಕೆ.

ದೀಪಾವಳಿ ಮಧ್ಯೆಯೂ ನಗರದಲ್ಲಿ ವಾಯು ಮಾಲಿನ್ಯ ಶೇ. 44ರಷ್ಟು ಇಳಿಕೆ
ನಗರದಲ್ಲಿರುವ 11 ಮಾನಿಟರಿಂಗ್ ಸ್ಟೇಷನ್‌ಗಳಲ್ಲಿ ಮೂರು ದಿನಗಳ ದತ್ತಾಂಶಗಳ ಪ್ರಕಾರ ಹೆಬ್ಬಾಳದಲ್ಲಿ ವಾಯುಮಾಲಿನ್ಯ ಶೇ. 179 ರಷ್ಟು ಕಡಿಮೆಯಾಗಿರುವುದನ್ನು ನಿಮ್ಹಾನ್ಸ್'ನಲ್ಲಿ ಶೇ. 62 ರಷ್ಟು ಮತ್ತು ಜಿಗಣಿ ಶೇ. 60 ರಷ್ಟು ಕುಸಿತವಾಗಿರುವುದಾಗಿ ತಿಳಿದುಬಂದಿದೆ.

ದೀಪಾವಳಿ ಪ್ರಯುಕ್ತ ಹೋರಿ ಬೆದರಿಸುವ ಸ್ಪರ್ಧೆ: ಪ್ರತ್ಯೇಕ ಅವಘಡಗಳಲ್ಲಿ ನಾಲ್ವರ ಸಾವು
ದೀಪಾವಳಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನಡೆದಿತ್ತು.

Watch | ಕ್ಯಾಲ್ಸಿಯಂ ಕಾರ್ಬೈಡ್ ಗನ್ ನಿಂದಾಗಿ 60 ಮಂದಿಗೆ ಗಾಯ; ಕಣ್ಣು ಕಳೆದುಕೊಂಡ 14 ಮಕ್ಕಳು!

Diwali : ಕ್ಯಾಲ್ಸಿಯಂ ಕಾರ್ಬೈಡ್ ಗನ್ ತಂದ ಆಪತ್ತು; 60 ಮಕ್ಕಳಿಗೆ ಗಾಯ; ಕಣ್ಣು ಕಳೆದುಕೊಂಡ 14 ಮಕ್ಕಳು! Video
ಅನೇಕ ಸಂತ್ರಸ್ಥ ಮಕ್ಕಳನ್ನು ಪ್ರಥಮ ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದ್ದರೂ, ಹಲವಾರು ಮಕ್ಕಳು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.

ದೀಪ ಹಚ್ಚೋಣ, ಇದು ಬೆಳಕಿನ ಅನ್ವೇಷಣೆಯೆಂಬ ಅನಂತ ಯಾನ (ತೆರೆದ ಕಿಟಕಿ)
ದೇವರ ಮುಂದೊಂದು ದೀಪ ಹಚ್ಚುವುದು, ಗುರುಗಳ ಚಿತ್ರದಲ್ಲಿ ಪ್ರಭಾವಳಿ ತೋರಿಸುವುದು – ಈ ಎಲ್ಲವೂ ಬೆಳಕಿನತ್ತ ಮನುಷ್ಯನ ಆಕರ್ಷಣೆಯ ಸಂಕೇತ. ದೇವರು, ಸೃಷ್ಟಿ, ಜೀವನ – ಎಲ್ಲವನ್ನೂ ಅರ್ಥಮಾಡಿಕೊಳ್ಳಲು ಮಾನವನು ಬೆಳಕನ್ನೇ ಉಪಮೆಯಾಗಿ ತೆಗೆದುಕೊಂಡಿದ್ದಾನೆ.

ದೀಪಾವಳಿ: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ನಗರದಲ್ಲಿ ವಾಯು-ಶಬ್ಧ ಮಾಲಿನ್ಯ ಮಟ್ಟ ಕಡಿಮೆ!
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ಮಾಹಿತಿಯ ಪ್ರಕಾರ, ಹಬ್ಬದ ಮೊದಲ ದಿನದಂದು ನಗರದ ಗಾಳಿಯ ಗುಣಮಟ್ಟ ಮತ್ತು ಶಬ್ದ ಮಾಲಿನ್ಯದ ವಿಷಯದಲ್ಲಿ ಸಕಾರಾತ್ಮಕ ಬೆಳವಣಿಗೆ ಕಂಡು ಬಂದಿದೆ.

ಪಟಾಕಿ ಹೊಡೆಯುವಾಗ ಅವಘಡ: 4 ಮಕ್ಕಳು ಸೇರಿ ಹಲವರಿಗೆ ಗಾಯ; ಮಿಂಟೋ ಆಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ
ಪಟಾಕಿ ಸಿಡಿತದಿಂದ ಗಾಯಗೊಂಲು ಮಿಂಟೋ ನೇತ್ರ ಆಸ್ಪತ್ರೆಗೆ ಸೋಮವಾರ 16 ಜನರು ಚಿಕಿತ್ಸೆ ಪಡೆದಿದ್ದಾರೆ. ಮಂಗಳವಾರ 4 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

ಶ್ವೇತಭವನದಲ್ಲಿ ಅನಿವಾಸಿ ಭಾರತೀಯರೊಂದಿಗೆ ದೀಪಾವಳಿ ಆಚರಣೆ: ಮೋದಿ ‘ಮಹಾನ್ ವ್ಯಕ್ತಿ’ ಎಂದು ಕೊಂಡಾಡಿದ ಟ್ರಂಪ್
ಮೋದಿ ಒಬ್ಬ ಮಹಾನ್ ವ್ಯಕ್ತಿ, ಅವರು ನನಗೆ ಒಬ್ಬ ಉತ್ತಮ ಸ್ನೇಹಿತರಾಗಿದ್ದಾರೆ. ದೀಪ ಬೆಳಗಿಸುವುದು ನಾವು ಕತ್ತಲೆಯ ಮೇಲೆ ಬೆಳಕಿನ ವಿಜಯದ ನಂಬಿಕೆಯ ಸಂಕೇತವಾಗಿ ದೀಪವನ್ನು ಬೆಳಗುತ್ತೇವೆ. ಇದು ಅಜ್ಞಾನದ ಮೇಲೆ ಜ್ಞಾನ ಮತ್ತು ಕೆಡುಕಿನ ಮೇಲೆ ಒಳ್ಳೆಯತನದ ವಿಜಯ.

