ದೇಶನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಗ್ರಾಮೀಣಾಭಿವೃದ್ಧಿ ಸಚಿವರ ಪುತ್ರಿ ಸೇರಿ ನಾಲ್ವರ ದುರ್ಮರಣ; ಡಿಕ್ಕಿಯ ತೀವ್ರತೆಗೆ ನಜ್ಜುಗುಜ್ಜಾದ ಕಾರು!
ಈ ಘಟನೆಯು ಮಧ್ಯರಾತ್ರಿಯ ನಂತರ ನಡೆದಿದೆ. ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್ಗೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದು, ಇದರಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.