ದೇಶWe're Sorry: ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...; ವಿಡಿಯೋ ವೈರಲ್!
"ಸರ್, ನಾನು ಒಂದು ಮಾಹಿತಿಯನ್ನು ಹಂಚಿಕೊಳ್ಳಲು ಬಯಸುತ್ತೇನೆ... ಇದು ದುರದೃಷ್ಟಕರ ಸುದ್ದಿ... ಇದಕ್ಕಾಗಿ ನಾವು ವಿಷಾದಿಸುತ್ತೇವೆ. ನಿಮ್ಮ ಅಜ್ಜಿ ನಿಧನರಾಗಿದ್ದಾರೆ," ಎಂದು ಅಧಿಕಾರಿ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ.