ಸಿನಿಮಾ ಸುದ್ದಿವಿಜಯ್ ಕಾರ್ತಿಕೇಯನ್ ನಿರ್ದೇಶನದ, ಕಿಚ್ಚ ಸುದೀಪ್ ನಟನೆಯ 'K47' ಚಿತ್ರತಂಡಕ್ಕೆ ದೀಪ್ಶಿಖಾ ಸೇರ್ಪಡೆ!
ಮ್ಯಾಕ್ಸ್ ಚಿತ್ರಕ್ಕಾಗಿ ಕೆಲಸ ಮಾಡಿದ್ದ ತಾಂತ್ರಿಕ ತಂಡವು ಈ ಯೋಜನೆಯಲ್ಲಿಯೂ ಮುಂದುವರೆದಿದೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಶೇಖರ್ ಚಂದ್ರು ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ.