ರಾಜ್ಯನಾಟಿಕೋಳಿ ಸಾರು, ರಾಗಿ ಮುದ್ದೆ: ಅರಸು ದಾಖಲೆ ಮುರಿದ ಸಿಎಂ ಸಿದ್ದರಾಮಯ್ಯ; ಅಭಿಮಾನಿಗಳಿಂದ ವಿಶಿಷ್ಟ ರೀತಿ ಸಂಭ್ರಮ!
ಈವರೆಗೆ ಸುದೀರ್ಘ ಸಿಎಂ ಹೆಗ್ಗಳಿಗೆ ಭಾಜನರಾಗಿದ್ದ ದೇವರಾಜ ಅರಸು ಅವರ ರೆಕಾರ್ಡ್ ಬ್ರೇಕ್ ಆಗಿದ್ದು, ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ.