ಭಾಷಣ ಮಾಡುವುದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚತುರನಾಗಿದ್ದು, ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಭಾನುವಾರ ಹೇಳಿದೆ...