ಈ ಬಾರಿ ದುಂದುವೆಚ್ಚಗಳಿಲ್ಲದ ಸಾಂಪ್ರದಾಯಿಕ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಸೋಮವಾರ ಹೇಳಿದರು.