ಓರ್ವ ವ್ಯಕ್ತಿಯ ಮೇಲೆ ದಾಳಿ ನಡೆಸಿದೆ ಎನ್ನುವ ಕಾರಣಕ್ಕೆ ಗ್ರಾಮಸ್ಥರು ಸೇರಿ ಹುಲಿಯ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಅಮಾನುಷವಾಗಿ ಕೊಂದು ಹಾಕಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.