ಭೂಕುಸಿತದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳುವ ವಿಶೇಷ ರೈಲು(ಮಂಗಳೂರು-ಮುಂಬೈ ಎಕ್ಸ್ಪ್ರೆಸ್) ದುಧ್ಸಾಗರ್-ಸೋನೌಲಿಮ್ ನಿಲ್ದಾಣಗಳ ನಡುವೆ ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.