ದೇಶಭೀಕರ ದೃಶ್ಯ: ಬಾಲಕಿಯ ದುಪಟ್ಟಾ ಎಳೆದ ಬೈಕ್ ಸವಾರ; ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಮತ್ತೊಂದು ಬೈಕ್ ಹರಿದು ಸಾವು!
ಉತ್ತರ ಪ್ರದೇಶದ ಅಂಬೇಡ್ಕರ್ನಗರ ಜಿಲ್ಲೆಯಿಂದ ನಾಚಿಕೆಗೇಡಿನ ಮತ್ತು ನೋವಿನ ಘಟನೆಯೊಂದು ಬೆಳಕಿಗೆ ಬಂದಿದೆ. ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ದುಪಟ್ಟಾವನ್ನು ಬೈಕ್ ಸವಾರನೊಬ್ಬ ಎಳೆದ ಪರಿಣಾಮ ಆಕೆ ರಸ್ತೆಗೆ ಬಿದ್ದಿದ್ದಾಳೆ.