ರಾಜ್ಯದುಬಾರೆ ಆನೆ ಶಿಬಿರಕ್ಕೆ ಹೋಗಲು ಪ್ರವಾಸಿಗರ ಹರಸಾಹಸ: ಕಾವೇರಿಗೆ ಅಡ್ಡಲಾಗಿ ತೂಗುಸೇತುವೆ ನಿರ್ಮಿಸುವಂತೆ ಆಗ್ರಹ!
ದುಬಾರೆ ಆನೆ ಶಿಬಿರವು ವರ್ಷವಿಡೀ ಪ್ರವಾಸಿಗರನ್ನು ಆಕರ್ಷಿಸುವ ಹಾಗೂ 15ಕ್ಕೂ ಹೆಚ್ಚು ಪಳಗಿದ ಆನೆಗಳಿರುವ ನೆಲೆಯಾಗಿದೆ. ಶಿಬಿರವು ಕಾವೇರಿ ನದಿಯ ದಡದಲ್ಲಿದ್ದು, ಪ್ರವಾಸಿಗರು ಈ ಸ್ಥಳಕ್ಕೆ ಬರಬೇಕೆಂದರೆ ನದಿ ದಾಟುವುದು ಅನಿವಾರ್ಯವಾಗಿದೆ.