ಸಿನಿಮಾ ಸುದ್ದಿನಟ ಜಗ್ಗೇಶ್ ಕೈಗೆ ದುಬಾರಿ ವಾಚ್ ಗಿಫ್ಟ್ ನೀಡಿದ ಶಿವರಾಜ್ ಕುಮಾರ್- ಗೀತಾ ದಂಪತಿ! ಇದರ ಬೆಲೆ ಎಷ್ಟು ಗೊತ್ತಾ?
ಇತ್ತೀಚಿಗೆ ಶಿವರಾಜ್ ಕುಮಾರ್ ಮನೆಗೆ ತೆರಳಿದ ಜಗ್ಗೇಶ್ ಅವರು, ಶಿವಣ್ಣನಿಗೆ ರಾಖಿ ಕಟ್ಟಿದ್ದಾರೆ. ಅದಕ್ಕೆ ಪ್ರತಿಯಾಗಿ ಶಿವಣ್ಣ ಮತ್ತು ಗೀತಾ ದಂಪತಿಗಳು ಜಗ್ಗೇಶ್ ಕೈಗೆ ದುಬಾರಿ ವಾಚ್ ಕಟ್ಟಿ ಸಂಭ್ರಮಿಸಿದ್ದಾರೆ.