ದುಬಾರೆ

ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟ: ಕಂಜನ್ ದಾಳಿಯಿಂದ ಗಾಯಗೊಂಡಿದ್ದ 'ಮಾರ್ತಾಂಡ' ಸಾವು! Video
ಕಾದಾಟದಲ್ಲಿ ಕಂಜನ್ ಆನೆಯು ತನ್ನ ದಂತಗಳಿಂದ ಮಾರ್ತಾಂಡನ ಹೊಟ್ಟೆ, ಕಿವಿಯ ಹಿಂಭಾಗ ಹಾಗೂ ಕಾಲುಗಳಿಗೆ ಆಳವಾಗಿ ಚುಚ್ಚಿತ್ತು. ಇದರಿಂದಾಗಿ ಮಾರ್ತಾಂಡನಿಗೆ ಗಂಭೀರ ಆಂತರಿಕ ಗಾಯಗಳಾಗಿದ್ದವು.

ದುಬಾರೆಯಲ್ಲಿ 7.3 ಕೋಟಿ ರೂ ವೆಚ್ಚದಲ್ಲಿ ಶೀಘ್ರ ತೂಗು ಸೇತುವೆ ನಿರ್ಮಾಣ: ಈಶ್ವರ ಖಂಡ್ರೆ!
ಆನೆ-ಮಾನವ ಸಂಘರ್ಷ ನಿಯಂತ್ರಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ಅವರು ವರದಿ ನೀಡಿದ್ದಾರೆ. ಕಾಡಿನಂಚಿನ ಜನರು ಕೂಡ ಈ ಬಗ್ಗೆ ಸಲಹೆ ನೀಡಬೇಕು ಎಂದರು.

ಪ್ರವಾಸಿಗರಿಗೆ ಖುಷಿಯ ಸಂಗತಿ: ದುಬಾರೆಯಲ್ಲಿ ರ್ಯಾಫ್ಟಿಂಗ್ ಶೀಘ್ರದಲ್ಲೇ ಆರಂಭ!
ರ್ಯಾಫ್ಟಿಂಗ್ ವೇಳೆ ಹೊಡೆದಾಡಿಕೊಂಡು ಪ್ರವಾಸಿಗನೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ ಸ್ವಲ್ಪ ದಿನ ದುಬಾರೆಯಲ್ಲಿ ರ್ಯಾಫ್ಟಿಂಗ್ ಅನ್ನು ನಿಲ್ಲಿಸಲಾಗಿತ್ತು. ಇದೀಗ ಕೊಡಗು ಜಿಲ್ಲಾಧಿಕಾರಿ ಅನ್ನಿಸ್ ಕಣ್ಮನಿ ಜಾಯ್ ಅವರು...

