ರಾಜ್ಯ ವನ್ಯಜೀವಿ ಪಿಸಿಸಿಎಫ್ ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಆದೇಶದ ಮೇರೆಗೆ ದುಬಾರೆ ಆನೆ ಶಿಬಿರದಲ್ಲಿರುವ ಐದು ಪಳಗಿದ ಆನೆಗಳನ್ನು ಮಧ್ಯ ಪ್ರದೇಶದ ಭೋಪಾಲ್ನಲ್ಲಿರುವ ಶಿಬಿರಕ್ಕೆ ಸ್ಥಳಾಂತರಿಸಲಾಗುತ್ತಿದೆ.