ದುಬೈ ಪ್ರವಾಸ

ಅಭಿಷೇಕ್ ಬ್ಯಾನರ್ಜಿ ಪತ್ನಿ ರುಜಿರಾ ವಿದೇಶ ಪ್ರವಾಸಕ್ಕೆ ಅಧಿಕಾರಿಗಳ ತಡೆ
ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜಿರಾ ಬ್ಯಾನರ್ಜಿ ಅವರು ದುಬೈಗೆ ತೆರಳುವುದನ್ನು ವಲಸೆ ಅಧಿಕಾರಿಗಳು ಸೋಮವಾರ ತಡೆದಿದ್ದಾರೆ.

ಇತ್ತ ಬಿಜೆಪಿ ಕೋರ್ ಕಮಿಟಿ ಸಭೆ; ಅತ್ತ ಯಡಿಯೂರಪ್ಪ ದುಬೈ ಪ್ರವಾಸ! ಚರ್ಚೆಗೆ ಗ್ರಾಸ
ರಾಜ್ಯದಲ್ಲಿ ಬಿಜೆಪಿ ಭದ್ರನೆಲೆ ಕಂಡುಕೊಳ್ಳಲು ಬಿ.ಎಸ್. ಯಡಿಯೂರಪ್ಪ ಅವರ ಛಲಬಲವೇ ಪ್ರಮುಖ ಕಾರಣ ಎಂಬುದು ಅವರ ರಾಜಕೀಯ ವೈರಿಗಳೂ ಗೊತ್ತು. ಹೀಗಿರುವಾಗ ಇತ್ತ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿರುವಾಗ ಅತ್ತ ಮಾಜಿ ಮುಖ್ಯಮಂತ್ರಿ ದುಬೈ ಪ್ರವಾಸದಲ್ಲಿರುವುದು ಚರ್ಚೆಗೆ ಗ್ರಾಸವಾಗಿದೆ.

ದುಬೈನಲ್ಲಿ ರಮ್ಯಾ ಪ್ರತ್ಯಕ್ಷ; ಟ್ರಿಪ್ ಫೋಟೋ ವೈರಲ್
ಈ ಹಿಂದೆ ನಟ ಅಂಬರೀಶ್ ಅವರ ಅಂತ್ಯ ಸಂಸ್ಕಾರಕ್ಕೆ ಗೈರಾಗಿ ಅವರ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ನಟಿ ಹಾಗೂ ಕಾಂಗ್ರೆಸ್ ಪಕ್ಷ ಸಾಮಾಜಿಕ ತಾಲತಾಣ ವಿಭಾಗ ಮುಖ್ಯಸ್ಥೆ ರಮ್ಯಾ ಅವರು ದುಬೈ ಪ್ರವಾಸದ ಫೋಟೋಗಳು ವೈರಲ್ ಆಗುತ್ತಿವೆ.

