ದುಬೈ ವಿಮಾನ ನಿಲ್ದಾಣ

ದುಬೈ ಏರ್ ಪೋರ್ಟ್ ತಾತ್ಕಾಲಿಕ ಸ್ಥಗಿತ: ಕೊಚ್ಚಿಗೆ ಮರಳಿದ Emirates ವಿಮಾನ
ಸುಮಾರು 350 ಪ್ರಯಾಣಿಕರನ್ನು ಹೊತ್ತಿದ್ದ ವಿಮಾನ ಬೆಳಗ್ಗೆ ಸುಮಾರು 8.30ಕ್ಕೆ ಮತ್ತೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು.

West Asia conflict: ದುಬೈ ಏರ್‌ಪೋರ್ಟ್ ಬಳಿ ಡ್ರೋನ್ ದಾಳಿ; ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ; Hormuz ರಕ್ಷಣೆಗೆ NATO ನೆರವು ಕೋರಿದ ಟ್ರಂಪ್
ವಿಮಾನ ನಿಲ್ದಾಣದ ಸಮೀಪದಲ್ಲಿ ಡ್ರೋನ್ ದಾಳಿ ನಡೆದಿದ್ದು, ಇದು ಒಂದು ಇಂಧನ ಟ್ಯಾಂಕ್‌ಗೆ ತಗುಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ತಕ್ಷಣವೇ ದುಬೈ ನಾಗರಿಕ ರಕ್ಷಣಾ ಪಡೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಕಾರ್ಯಾಚರಣೆ ಆರಂಭಿಸಿದ್ದಾರೆ.

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ; ಭಾರತೀಯ ಸೇರಿ ನಾಲ್ವರಿಗೆ ಗಾಯ
ಗಲ್ಫ್ ರಾಷ್ಟ್ರಗಳ ಬ್ಯಾಂಕುಗಳು, ಹಣಕಾಸು ಸಂಸ್ಥೆಗಳೇ ನಮ್ಮ 'ಗುರಿ' ಎಂದು ಇರಾನ್ ಹೇಳುತ್ತಿದೆ.

ತಮ್ಮ ಹೆಚ್ಚುವರಿ ವಿಮಾನಗಳ ಹಾರಾಟಕ್ಕೆ ದುಬೈನಿಂದ ಒತ್ತಡ: ಇದು ಭಾರತದ ವಿಮಾನಯಾನ ಸಂಸ್ಥೆಗಳಿಗೆ ಮಾರಕ
ಎರಡು ದೇಶಗಳ ನಡುವಿನ ಸೀಟುಗಳನ್ನು ವಾರಕ್ಕೆ ಇನ್ನೂ 50,000 ಹೆಚ್ಚಿಸುವಂತೆ ಯುಎಇ ಭಾರತ ಸರಕಾರದ ಮೇಲೆ ಒತ್ತಡ ಹೇರಿದ್ದು, ಈ ಬೆಳವಣಿಗೆಯು ಭಾರತದಲ್ಲಿನ ವಿಮಾನಯಾನ ಸಂಸ್ಥೆಗಳಿಗೆ ಮಾರಕ ಹೊಡೆತ ನೀಡುವ ಸಾಧ್ಯತೆ ಇದೆ.

ಹೈದರಾಬಾದ್ ಮೂಲದ ಶಂಕಿತ ಇಸಿಸ್ ಉಗ್ರನ ಬಂಧನ
ಹೈದರಾಬಾದ್ ಮೂಲದ ಶಂಕಿತ ಇಸಿಸ್ ಉಗ್ರನನ್ನು ದುಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ..

