ದುರಸ್ತಿ

The New Indian Express ವರದಿ ಫಲಶೃತಿ: ಸೂಡಿ ಜೋಡು ಕಳಸ ದೇವಾಲಯ ದುರಸ್ತಿ; CM ಕಚೇರಿ ಮಾಹಿತಿ
ಶುಕ್ರವಾರ ತಡರಾತ್ರಿ, 10 ನೇ ಶತಮಾನದಲ್ಲಿ ನಿರ್ಮಿಸಲಾದ ಕಲ್ಯಾಣಿ ಚಾಲುಕ್ಯ ಅವಳಿ ಗೋಪುರದ ದೇವಾಲಯದ ಕೆಳಗಿನ ಭಾಗವನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದರು.

ತುಂಗಭದ್ರಾ ಅಣೆಕಟ್ಟು ದುರಸ್ತಿಗೆ ಯೋಜನೆ: ಸರ್ಕಾರದ ಮುಂದೆ ಎರಡು ಪ್ಲಾನ್ ಮುಂದಿಟ್ಟ ತಜ್ಞರ ತಂಡ
ಹೈಡ್ರೋ-ಮೆಕಾನಿಕಲ್ ಇಂಜಿನಿಯರಿಂಗ್ (ಅಣೆಕಟ್ಟುಗಳು) ತಜ್ಞ ಎನ್ ಕನ್ನಯ್ಯ ನಾಯ್ಡು ಮತ್ತು ತಂಡದ ಇತರ ಸದಸ್ಯರು ಮುರಿದ ಕ್ರೆಸ್ಟ್ ಗೇಟ್ ಸರಿಪಡಿಸಲು ಸಜ್ಜಾಗುತ್ತಿದ್ದಾರೆ.

ನೀರನ್ನು ಉಳಿಸಿಕೊಂಡು ಗೇಟ್ ದುರಸ್ತಿ ಬಗ್ಗೆ ತಜ್ಞರ ವರದಿ ಬಳಿಕ ತೀರ್ಮಾನ: ಡಿ.ಕೆ ಶಿವಕುಮಾರ್
ನೀರನ್ನು ಹೊರಗೆ ಬಿಡದ ಹೊರತು ಗೇಟ್ ದುರಸ್ತಿ ಮಾಡಲು ಸಾಧ್ಯವಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಆದ ಕಾರಣ ತಂತ್ರಜ್ಞರ ವರದಿಯ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಬೆಂಗಳೂರು: ದುರಸ್ತಿಗಾಗಿ 4 ವಾರಗಳಿಂದ ಕಾಯುತ್ತಿದೆ ಬೈಯ್ಯಪ್ಪನಹಳ್ಳಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್!
ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಬೈಯ್ಯಪ್ಪನಹಳ್ಳಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಲ್ಲಿ ಒಂದು ಭಾಗದ ಸೀಲಿಂಗ್ ನಲ್ಲಿ ಸೋರಿಕೆ ಉಂಟಾಗಿತ್ತು, ಆದರೆ ಇದುವರೆಗೆ ಅದನ್ನು ದುರಸ್ತಿ ಮಾಡುವ ಯಾವುದೇ ಕೆಲಸಗಳು ನಡೆದಿಲ್ಲ.

ಹಾಸನ: ಶಿಥಿಲಾವಸ್ಥೆಯಲ್ಲಿ ಕೊಣನೂರು ಪಾದಚಾರಿ ತೂಗು ಸೇತುವೆ! ರಿಪೇರಿಗೆ ಮುಂದಾದ ಜಿಲ್ಲಾಡಳಿತ
ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊಣನೂರು ಬಳಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಎರಡು ದಶಕಗಳ ಹಳೆಯದಾದ ತೂಗು ಸೇತುವೆ ದುರಸ್ತಿಗಾಗಿ ಜನರ ಸಂಚಾರವನ್ನು ನಿಷೇಧಿಸಲಾಗಿದೆ. ಸಂಭಾವ್ಯ ದುರಂತಕ್ಕೂ ಮುನ್ನ ಕೊನೆಗೂ ದುರಸ್ತಿಗೆ ನಿರ್ಧಾರ ಕೈಗೊಂಡಿರುವುದಕ್ಕೆ ಜಿಲ್ಲಾಡಳಿತಕ್ಕೆ ಧನ್ಯವಾದ ಸಲ್ಲಿಸಲಾಗುತ್ತಿದೆ.

ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ತಾವೇ ರಸ್ತೆ ಗುಂಡಿ ಮುಚ್ಚಿದ ಮಲ್ಲೇಶ್ವರದ ನಾಗರಿಕರು
ಬೆಂಗಳೂರಿನ ರಸ್ತೆ ಗುಂಡಿಗಳು ಸಾರ್ವಜನಿಕರಿಗೆ ಮಾರಕವಾಗಿ ಪರಿಣಮಿಸಿದ್ದು, ಹಲವರು ಜೀವ ಕಳೆದುಕೊಂಡಿದ್ದಾರೆ. ಇನ್ನೂ ಕೆಲವರು ಕೈ-ಕಾಲು ಮುರಿದುಕೊಂಡಿದ್ದಾರೆ.

ಎಮ್ಮೆಗಳಿಗೆ ಗುದ್ದಿ ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಾನಿ; 24 ಗಂಟೆಯಲ್ಲಿ ದುರಸ್ತಿ!
ಹಾನಿಗೊಳಗಾದ ನೂತನ ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ದುರಸ್ತಿ ಕಾರ್ಯ ಒಂದೇ ದಿನದೊಳಗೆ ಮುಗಿದು ಎಂದಿನಂತೆ ಸಂಚಾರಕ್ಕೆ ಸಿದ್ಧವಾಗಿದೆ.

ತುರ್ತಾಗಿ ರಾಷ್ಟ್ರೀಯ ಹೆದ್ದಾರಿಗಳ ದುರಸ್ತಿ ಕಾರ್ಯ ಮುಗಿಸಿ: ಅಧಿಕಾರಿಗಳಿಗೆ ಸಚಿವ ಸಿಸಿ ಪಾಟೀಲ್ ಸೂಚನೆ
ರಾಜ್ಯದ ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿದ್ದು, ಅವುಗಳನ್ನು ಕಾಲಮಿತಿಯೊಳಗೆ ತುರ್ತಾಗಿ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ರಸ್ತೆ ದುರಸ್ತಿಗೊಳಿಸಿ: ಅಧಿಕಾರಿಗಳಿಗೆ ಬೊಮ್ಮಾಯಿ ಸೂಚನೆ
ಭಾರೀ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳ ರಸ್ತೆಗಳನ್ನು ಶೀಘ್ರದಲ್ಲಿ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಸೂಚನೆ ನೀಡಿದ್ದಾರೆ.

