ದೇಶದುರಹಂಕಾರ ಬಿಟ್ಟು ಕಾನೂನು ಪಾಲಿಸಿ: ಇಲ್ಲಿ ಶ್ರೀರಾಮನೇ ಲೆಕ್ಕ ಕೊಡಬೇಕು, ಇನ್ನು ರಾಮನ ಹೆಸ್ರಲ್ಲಿ ರಾಜಕೀಯ ಮಾಡಿದವರು ಕೊಡಬಾರ್ದಾ? Video
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಆರ್ ಎಸ್ಎಸ್ ನವರು 'ದುರಹಂಕಾರ ಬಿಟ್ಟು ಕಾನೂನು' ಪಾಲಿಸಬೇಕು ಎಂದು ಹೇಳಿದ್ದಾರೆ.