ದೇಶಪ್ರಿಯಾಂಕಾ ವಾದ್ರಾ ವಿರುದ್ಧ ದುರುದ್ದೇಶಪೂರಿತ ಪ್ರಚಾರ:ಎಫ್ ಐಆರ್ ದಾಖಲು- ಕಾಂಗ್ರೆಸ್
ಪ್ರಿಯಾಂಕಾ ವಾದ್ರಾ ಸಕ್ರಿಯ ರಾಜಕಾರಣ ಪ್ರವೇಶವನ್ನು ಗುರಿಯಾಗಿಸಿಕೊಂಡ ಅಪ ಪ್ರಚಾರ ನಡೆಸಿದವರ ವಿರುದ್ಧ ಎಲ್ಲಾ ರಾಜ್ಯ ರಾಜಧಾನಿಗಳಲ್ಲಿ ಕಾಂಗ್ರೆಸ್ ಮಹಿಳಾ ಘಟಕದಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸುಷ್ಮಿತಾ ದೇವ್ ತಿಳಿಸಿದ್ದಾರೆ.