ದುರುಪಯೋಗ

ನ್ಯೂ ಇಂಡಿಯಾ ಕೋ ಆಪರೇಟಿವ್ ಬ್ಯಾಂಕ್ ವಂಚನೆ: 122 ಕೋಟಿ ರೂ ದುರುಪಯೋಗ; ಜನರಲ್ ಮ್ಯಾನೇಜರ್ ವಿರುದ್ಧ ದೂರು ದಾಖಲು
ನ್ಯೂ ಇಂಡಿಯಾ ಕೋಆಪರೇಟಿವ್ ಬ್ಯಾಂಕ್ ಹೊಸ ವ್ಯವಹಾರ ನಡೆಸುವುದು, ಹಣ ಹಿಂಪಡೆಯುವುದನ್ನು ಆರ್‌ಬಿಐ ಶುಕ್ರವಾರ ನಿರ್ಬಂಧಿಸಿತ್ತು. ಇದಾದ ಬೆನ್ನಲ್ಲೆ ಈ ವಂಚನೆ ಆರೋಪ ಕೇಳಿಬಂದಿದೆ.

ಗ್ಯಾರಂಟಿ ಯೋಜನೆಗಳ ದುರುಪಯೋಗ: ಬಿಪಿಎಲ್ ಕಾರ್ಡ್ ಗಳ ವಿಭಜನೆಗೆ ಅವಕಾಶ ನೀಡದಂತೆ ಹಣಕಾಸು ಇಲಾಖೆ ಒತ್ತಾಯ
ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಫಲಾನುಭವಿಗಳು ಸೇರ್ಪಡೆಯಾಗುವ ನಿರೀಕ್ಷೆಯಿದ್ದು, ಒಂದೇ ಕುಟುಂಬದಲ್ಲಿ ಎರಡು ಮೂರು ಕಾರ್ಡ್ ವಿಭಜನೆಗೆ ಅವಕಾಶ ನೀಡದಂತೆ ಹಣಕಾಸು ಇಲಾಖೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯನ್ನು ಒತ್ತಾಯಿಸಿದೆ.

90 ಲಕ್ಷ ರೂ. ದುರುಪಯೋಗ: ಸಂಘದ ಮಾಜಿ ಸದಸ್ಯರ ವಿರುದ್ಧ ಕರ್ನಾಟಕ ಫ್ಲಾಟ್ ಮಾಲೀಕರು ದೂರು, ಎಫ್ ಐಆರ್ ದಾಖಲು
ನೋಂದಣಿಯಾಗದ ಸಂಘದ ಹಿಂದಿನ ಸದಸ್ಯರು ಸುಮಾರು 90 ಲಕ್ಷ ರೂಪಾಯಿ ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕೊತ್ತನೂರಿನ ಉನ್ನತ ವಸತಿ ಸಮುಚ್ಚಯದ ಅಪಾರ್ಟ್‌ಮೆಂಟ್ ಮಾಲೀಕರು ಪೊಲೀಸ್ ದೂರು ದಾಖಲಿಸಿದ್ದಾರೆ.

ಮಾದರಿ ನೀತಿ ಸಂಹಿತೆ ಜಾರಿಯಾದರೂ ಸಚಿವರ ಪಿ.ಎ, ಕಾರ್ಯದರ್ಶಿಗಳಿಂದ ಸರ್ಕಾರಿ ಸೌಲಭ್ಯಗಳ ಬಳಕೆ
ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಮಾದರಿ ನೀತಿ ಸಂಹಿತೆ ಇದೇ 29ರ ಬುಧವಾರದಿಂದ ಜಾರಿಗೆ ಬಂದಿದ್ದು, ಮುಖ್ಯಮಂತ್ರಿ ಹಾಗೂ ಸಚಿವರು ತಮ್ಮ ವಾಹನಗಳನ್ನು ಹಿಂತಿರುಗಿಸಿ ತಮ್ಮ ಖಾಸಗಿ ವಾಹನಗಳನ್ನು ಬಳಸುತ್ತಿದ್ದಾರೆ.

ನಿಧಿ ದುರುಪಯೋಗ ಪ್ರಕರಣ: ಸಾಕೇತ್ ಗೋಖಲೆ ಜಾಮೀನು ಅರ್ಜಿ ಕುರಿತು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ
ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಪ್ರಕರಣದಲ್ಲಿ ಜಾಮೀನು ಕೋರಿ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಗುಜರಾತ್ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಎಪಿಎಂಸಿಯಲ್ಲಿ 50 ಕೋಟಿ ರೂ.ಹಣ ದುರುಪಯೋಗ: ಸೂತ್ರಧಾರ ವಿಜಯ್ ಆಕಾಶ್ ಸೇರಿ ಮೂವರ ಬಂಧನ
ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ವಂಚನೆ ಪ್ರಕರಣದ ಸೂತ್ರಧಾರ ವಿಜಯ್ ಆಕಾಶ್ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ: ಟ್ರಾವೆಲ್ ಪಾಸ್ ದುರುಪಯೋಗ; ವಿವಾಹಕ್ಕೆ ಹಾಜರಾಗಿದ್ದವರಿಗೆ ಕ್ವಾರಂಟೈನ್
ಟ್ರಾವೆಲ್ ಪಾಸ್ ದುರುಪಯೋಗ ಪಡಿಸಿಕೊಂಡು ವಿವಾಹ ಸಮಾರಂಭಕ್ಕೆ ಹಾಜರಾಗಿದ್ದ ಒಂದೇ ಕುಟುಂಬದ 9 ಮಂದಿಗೆ ಕಡ್ಡಾಯವಾಗಿ ಕ್ವಾರಂಟೈನ್ ವಿಧಿಸಲಾಗಿದೆ.

ಸಂಸತ್ ವಾಗ್ದಂಡನೆಗೆ ಡೊನಾಲ್ಡ್ ಟ್ರಂಪ್ ತೀವ್ರ ಆಕ್ರೋಶ
ತಮ್ಮ ವಿರುದ್ಧ ಹೌಸ್ ಆಫ್ ರೆಪ್ರೆಸೆಂಟೇಟಿವ್ ನಲ್ಲಿ ವಾಗ್ದಂಡನೆ ವಿಧಿಸುತ್ತಿದ್ದಂತೆಯೇ ಕೆಂಡಾಮಂಡಲಗೊಂಡಿರುವ ಟ್ರಂಪ್ ಅವರು ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರ ದುರುಪಯೋಗ ಆರೋಪ: ಅಮೆರಿಕಾ ಅಧ್ಯಕ್ಷ ಟ್ರಂಪ್'ಗೆ ಸಂಸತ್ ವಾಗ್ದಂಡನೆ
ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪಕ್ಕೆ ತುತ್ತಾಗಿರುವ ಅಮೆರಿಕಾ ಆಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಅಮೆರಿಗಾದ ಸಂಸತ್ತಿನ ಕೆಳಮನೆಯಾದ ಹಾಗೂ ಡೆಮಾಕ್ರಟ್ ಬಹುಮತವಿರುವ ಹೌಸ್ ಆಫ್ ರೆಪ್ರೆಸೆಂಟೇಟಿವ್ (ಜನಪ್ರತಿನಿಧಿ ಸಭೆ) ಬುಧವಾರ ವಾಗ್ದಂಡನೆಗೆ ಗುರಿಪಡಿಸಿದೆ.

