ದುರ್ಗಾ ಪೂಜೆ

ದುರ್ಗಾಪೂಜೆ ವೇಳೆ 'ಬಂಗಾಳಿಗಳು ಮೀನು, ಮಟನ್ ತಿನ್ನುತ್ತಾರೆ': ಬಾಗೇಶ್ವರ ಬಾಬಾಗೆ ಟಕ್ಕರ್ ಕೊಟ್ಟ ಬಿಜೆಪಿ ನಾಯಕರು!
ಪಶ್ಚಿಮ ಬಂಗಾಳದ ಜನರು ಏನು ತಿನ್ನಬೇಕು ಅಥವಾ ಧರಿಸಬೇಕು ಎಂಬುದನ್ನು ಯಾವುದೇ ಧಾರ್ಮಿಕ ವ್ಯಕ್ತಿ ಅಥವಾ ರಾಜಕೀಯ ಪಕ್ಷ ನಿರ್ಧರಿಸಲು ಸಾಧ್ಯವಿಲ್ಲ. ಆಹಾರದ ಆಯ್ಕೆಯು ವೈಯಕ್ತಿಕ ಸ್ವಾತಂತ್ರ್ಯದ ವಿಷಯ. "ನಾವು ತಿನ್ನುವುದನ್ನೇ ತಿನ್ನುತ್ತೇವೆ ಎಂದು ಭಟ್ಟಾಚಾರ್ಯ ಹೇಳಿದ್ದರು.

ಬಂಗಾಳ ಬಿಜೆಪಿ ಸರ್ಕಾರದಿಂದ ಭಾರೀ ಎಡವಟ್ಟು: ಸರ್ಕಾರಿ ಜಾಹೀರಾತಿನಲ್ಲಿ ದುರ್ಗಾದೇವಿಗೆ 11 ಕೈಗಳು! ಕ್ಷಮೆಯಾಚಿಸಿದ ಸುವೇಂದು ಅಧಿಕಾರಿ
ಕೋಲ್ಕತ್ತಾ ಪೊಲೀಸ್ ಮತ್ತು ಮಹಾನಗರ ಪಾಲಿಕೆ ಜಂಟಿಯಾಗಿ ಆಯೋಜಿಸಿದ್ದ ದುರ್ಗಾ ಪೂಜಾ ಸಭೆಯಲ್ಲಿ ದುರ್ಗಾದೇವಿಯ ಚಿತ್ರಕ್ಕೆ 10ರ ಬದಲು 11 ಕೈಗಳನ್ನು ತೋರಿಸಿದ ವಿವಾದವಾಗಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

'ನಾವೇನು ತಿನ್ನಬೇಕು-ಬೇಡ ಎಂದು ಹೇಳುವ ಹಕ್ಕಿಲ್ಲ': ದುರ್ಗಾ ಪೂಜೆ ವೇಳೆ ಮಾಂಸಾಹಾರ ತ್ಯಜಿಸುವ ಕರೆಗೆ ಬಂಗಾಳ ಬಿಜೆಪಿ ಮುಖ್ಯಸ್ಥ!
ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ಇತ್ತೀಚೆಗೆ ಹೌರಾಗೆ ಭೇಟಿ ನೀಡಿದ್ದಾಗ, ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವಿಸದಂತೆ ಜನರಿಗೆ ಮನವಿ ಮಾಡಿದ್ದರು.

ಮಹಾ ಅಷ್ಟಮಿಯಂದು ಮದ್ಯದಂಗಡಿ ಮತ್ತು ಬಾರ್‌ಗಳು ಬಂದ್; ದುರ್ಗಾ ಪೂಜೆ ವೇಳೆ ಡಿಜೆ ಸಂಗೀತ ನಿಷೇಧ!
ಪಶ್ಚಿಮ ಬಂಗಾಳದ ಸುವೇಂದು ಸರ್ಕಾರವು ಈ ವರ್ಷ ದುರ್ಗಾ ಪೂಜೆಗೆ ಸಂಬಂಧಿಸಿದಂತೆ ಹಲವಾರು ಪ್ರಮುಖ ಮಾರ್ಗಸೂಚಿಗಳನ್ನು ಹೊರಡಿಸಿದೆ. ಮಹಾ ಅಷ್ಟಮಿಯಂದು ರಾಜ್ಯದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು...

'ದುರ್ಗಾ ಪೂಜೆ ವೇಳೆ ನಟಿ Kajol ಖಾಸಗಿ ಭಾಗ ಮುಟ್ಟಿ ಅನುಚಿತ ವರ್ತನೆ'; ಸಾಮಾಜಿಕ ಜಾಲತಾಣದಲ್ಲಿ Video ವೈರಲ್; ಅಸಲೀಯತ್ತೇನು?
ನಟಿ ಕಾಜೋಲ್ ವಿಧಿವಿಧಾನಗಳ ನಂತರ ಪೂಜೆ ಮುಗಿಸಿಕೊಂಡು ಮೆಟ್ಟಿಲುಗಳಿಂದ ಇಳಿಯುತ್ತಿದ್ದಾಗ ವ್ಯಕ್ತಿಯೋರ್ವ ಅವರನ್ನು ಮುಟ್ಟಿ ಹಿಂದಕ್ಕೆ ಎಳೆದಿದ್ದಾರೆ.

ಪಶ್ಚಿಮ ಬಂಗಾಳ: 45 ಸಾವಿರ ದುರ್ಗಾ ಪೆಂಡಾಲ್‌ಗಳಿಗೆ ತಲಾ 1.10 ಲಕ್ಷ ರೂ; ಮಮತಾ ಬ್ಯಾನರ್ಜಿ ಘೋಷಣೆ!
ಸರ್ಕಾರ ನೇರವಾಗಿ ಅಥವಾ ಪರೋಕ್ಷವಾಗಿ ಧರ್ಮ ಅಥವಾ ಧಾರ್ಮಿಕ ಕಾರ್ಯಕ್ರಮವನ್ನು ಉತ್ತೇಜಿಸಬಹುದೇ? ಎಂಬ ಪ್ರಶ್ನೆಯನ್ನು ಮಮತಾ ಬ್ಯಾನರ್ಜಿ ಸರ್ಕಾರದ ನಡೆ ಮೂಡಿಸಿದೆ.

'ವ್ಯವಸ್ಥಿತ ಮಾದರಿ': ದುರ್ಗಾ ಪೂಜೆ ವೇಳೆ ದಾಳಿ, ಕಾಳಿ ದೇವಸ್ಥಾನದಲ್ಲಿ ಕಳ್ಳತನದ ಬಗ್ಗೆ ಬಾಂಗ್ಲಾವನ್ನು ತೀವ್ರವಾಗಿ ಖಂಡಿಸಿದ ಭಾರತ!
'ಬಾಂಗ್ಲಾದೇಶದ ಪೂಜಾ ಮಂದಿರದ ಮೇಲಿನ ದಾಳಿ ಮತ್ತು ಹಿಂದೂ ದೇವಾಲಯಗಳನ್ನು ಅಪವಿತ್ರಗೊಳಿಸುವಿಕೆ ಮತ್ತು ಹಾನಿ ಕುರಿತು ನಮ್ಮ ಖಂಡನೆ ಎಂದು ಬರೆದಿದ್ದಾರೆ.

ದುರ್ಗಾ ಪೂಜೆ ವೇಳೆ ಭಾರತಕ್ಕೆ 3,000 ಟನ್ ಹಿಲ್ಸಾ ಮೀನು ರಫ್ತು ಮಾಡಲು ಬಾಂಗ್ಲಾದೇಶ ಅಸ್ತು
ರಫ್ತು ಅನುಮತಿ ಪಡೆಯಲು ಸಚಿವಾಲಯದ ಸಂಬಂಧಿತ ವಿಭಾಗವನ್ನು ಸಂಪರ್ಕಿಸಲು ಅರ್ಜಿದಾರರಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಜಾರ್ಖಂಡ್: ದುರ್ಗಾ ಮಾತೆಯ ವಿಗ್ರಹ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್ ಉರುಳಿ ಇಬ್ಬರು ಸಾವು, 4 ಮಂದಿಗೆ ಗಾಯ
ಜಾರ್ಖಂಡ್‌ನ ಜೆಮ್‌ಶೆಡ್‌ಪುರದಲ್ಲಿ ದುರ್ಗಾ ಮಾತೆಯ ವಿಗ್ರಹದ ವಿಸರ್ಜನೆ ಮೆರವಣಿಗೆಯಲ್ಲಿ ತೆರಳುತ್ತಿದ್ದ ಜನರ ಮೇಲೆ ಟ್ರಕ್ ಉರುಳಿದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

