ಉತ್ತರ ಭಾರತದಲ್ಲಿ ನವರಾತ್ರಿ ಸಂದರ್ಭ ಅದ್ಧೂರಿಯಾಗಿ ದುರ್ಗಾ ಪೂಜೆ ನಡೆಯುತ್ತಿದ್ದು, ಈ ಬಾರಿ ಪೆಂಡಾಲ್ಗಳಲ್ಲಿ ಬಾಲಿವುಡ್ ನಟ ಸೋನು ಸೂದ್ ಪ್ರತಿಮೆಗಳು ಕಂಗೊಳಿಸಿವೆ.