ದೇಶಔರಂಗಜೇಬ್ ಆಡಳಿತಕ್ಕೆ ಹೋಲಿಕೆ: ಸಿಎಂ ಮಮತಾ ಬ್ಯಾನರ್ಜಿ ಕ್ಷಮೆ ಕೋರಿದ ದುರ್ಗಾಪುರ ಅತ್ಯಾಚಾರ ಸಂತ್ರಸ್ತೆ ತಂದೆ!
ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ನಡೆದಿದ್ದ ಒಡಿಶಾ ಮೂಲದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆಯ ತಂದೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಕಟುಟೀಕೆಗಳನ್ನು ಮಾಡಿದ್ದರು.