ರಾಜಕೀಯಯಡಿಯೂರಪ್ಪ ಒಬ್ಬ ದುರ್ಬಲ ಮುಖ್ಯಮಂತ್ರಿ: ಎಚ್.ಡಿ.ಕುಮಾರಸ್ವಾಮಿ
ಕೇಂದ್ರದ ಕೆಟ್ಟ ಆರ್ಥಿಕ ನೀತಿ, ಜಿಡಿಪಿ, ದೇಶದ ಅಭಿವೃದ್ಧಿ ನುಂಗಿದ ಕೇಂದ್ರದ ನೀತಿಗಳು ಈಗ ರಾಜ್ಯದ ಮೇಲೂ ಪರಿಣಾಮ ಬೀರಿದ್ದು ,ರಾಜ್ಯದ ಖಜಾನೆ ಖಾಲಿಯಾಗಿದೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಬರ ಪರಿಹಾರ, ಅನುದಾನ, ತೆರಿಗೆ ಹಂಚಿಕೆಗಳನ್ನು ದಿಟ್ಟತನದಿಂದ ಕೇಳುವ ಶಕ್ತಿ ಮುಖ್ಯಮಂತ್ರಿ ಅವರಿಗಿಲ್ಲ. ನ್ಯಾಯವಾಗಿ ಬರಬೇಕಾದ್ದನ್