ರಾಜ್ಯದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡಿ: ಬಿಬಿಎಂಪಿಗೆ ಸಚಿವ ಸುರೇಶ್ ಕುಮಾರ್ ಪತ್ರ
ಶಿಕ್ಷಕರ ಸಂಘದ ಒತ್ತಡಕ್ಕೆ ಮಣಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಗುರುವಾರ ಪತ್ರ ಬರೆದಿದ್ದು, ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ತಿಳಿಸಿದ್ದಾರೆ.