ದೇಶಶಿಕ್ಷಣ ಒಂದು ಹಕ್ಕು, ದುರ್ಬಲ ಸಮುದಾಯಗಳ ವಿದ್ಯಾರ್ಥಿಗಳು ನಿರ್ಲಕ್ಷ್ಯಕ್ಕೆ ಒಳಗಾಗಬಾರದು- ರಾಹುಲ್ ಗಾಂಧಿ
ಮಹಾರಾಷ್ಟ್ರದ ನಾಸಿಕ್ಗೆ ನಿನ್ನೆ ಭೇಟಿ ನೀಡಿದ ಸಂದರ್ಭದಲ್ಲಿ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ನಿಯೋಗವೊಂದನ್ನು ಅವರು ಭೇಟಿಯಾಗಿದ್ದಾರೆ.