ದುರ್ಬಳಕೆ

ಮೈಶುಗರ್ಸ್'ನಲ್ಲಿ 140 ಕೋಟಿ ರೂ ಅನುದಾನ ದುರ್ಬಳಕೆ: ತನಿಖೆಗೆ ರಾಜ್ಯ ಸರ್ಕಾರ ಮುಂದು
ಆಡಳಿತ ನಡೆಸಿದ್ದ ಹಲವು ಪಕ್ಷಗಳ ಸರ್ಕಾರಗಳು ಮೈಶುಗರ್ಸ್ ಕಾರ್ಖಾನೆಗೆ ಈವರೆಗೆ ರೂ.650 ಕೋಟಿಗೂ ಹೆಚ್ಚು ಅನುದಾನ ನೀಡಿವೆ. ಆ ವೆಚ್ಚದಲ್ಲಿ ಎರಡು ಹೊಸ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬಹುದಿತ್ತು.

ಸುಳ್ಳು ದೂರು ದಾಖಲಿಸುವುದು ಬಹುದೊಡ್ಡ ಪಾಪ: ಪೋಕ್ಸೋ ಕಾಯ್ದೆ ದುರ್ಬಳಕೆ ಕುರಿತು ಪೋಷಕರಿಗೆ ಹೈಕೋರ್ಟ್ ಎಚ್ಚರಿಕೆ!
ಸಂಸಾರದಲ್ಲಿ ಉಂಟಾಗುವ ಗೊಂದಲದಿಂದ ಪೋಷಕರು ತಮ್ಮ ಸ್ವಂತ ಮಕ್ಕಳ ಮೇಳೆ ಲೈಂಗಿಕ ದೌರ್ಜನ್ಯದ ನಡೆದಿದೆ ಎಂದು ಆರೋಪಿಸಿ ಬಳಿಕ ಮರೆತು ಬಿಡುತ್ತಾರೆ. ಆದರೆ, ಈ ರೀತಿಯ ಪ್ರಕರಣಗಳು ಮಗುವಿನ ಮೇಲೆ ಬೀರುವ ನಕಾರಾತ್ಮಕ ಪರಿಣಾಮ ಊಹಿಸಲು ಸಾಧ್ಯವಿಲ್ಲ.

ಕೊಡಗು: ಗ್ರಾಮ ಪಂಚಾಯಿತಿಯಲ್ಲಿ ಎಸ್‌ಸಿ, ಎಸ್‌ಟಿ ಕಲ್ಯಾಣ ನಿಧಿ ದುರ್ಬಳಕೆ ಆರೋಪ
ಕೊಡಗು ಜಿಲ್ಲೆಯ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಎಸ್‌ಸಿ, ಎಸ್‌ಟಿ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ದುರುಪಯೋಗಪಡಿಸಿಕೊಂಡು ಆರೋಪಿಯಾಗಿದ್ದಾರೆ.

ನಗರದ ಶಿಕ್ಷಣ ಸಂಸ್ಥೆಯಿಂದ ವಕ್ಫ್ ಬೋರ್ಡ್'ಗೆ ಸೇರಿದ ಭೂಮಿ ದುರ್ಬಳಕೆ: ಸಾಮಾಜಿಕ ಕಾರ್ಯಕರ್ತ ಸೈಯದ್ ಅಶ್ರಫ್ ಆರೋಪ
ಶಾಹೀನ್ ಫಾಲ್ಕನ್ ಎಜುಕೇಶನ್ ಟ್ರಸ್ಟ್ ಮುಖ್ಯಸ್ಥ ಅಬ್ದುಲ್ ಮನ್ನಾನ್ ಸೇಠ್, ಅವರ ಪತ್ನಿ ಮತ್ತು ಪುತ್ರ ಅಬ್ದುಲ್ ಸುಭಾನ್ ವಕ್ಫ್ ಬೋರ್ಡ್'ಗೆ ಸೇರಿದ ಭೂಮಿಯನ್ನು ದುರ್ಬಳಕೆ ಮಾಡಿದ್ದಾರೆಂದು ಸಾಮಾಜಿಕ ಕಾರ್ಯಕರ್ತ ಸೈಯದ್ ಅಶ್ರಫ್ ಆರೋಪಿಸಿದ್ದು...

ಅರಣ್ಯ ಭೂಮಿ ದುರ್ಬಳಕೆ: ನಿವೃತ್ತ ಐಎಫ್ ಎಸ್ ಅಧಿಕಾರಿಗಳ ಪತ್ರ!
ವಿವಿಧ ರಾಜ್ಯಗಳ 63 ನಿವೃತ್ತ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿಗಳ ಗುಂಪು ಗುರುವಾರ ಪ್ರಧಾನಿ, ಕೇಂದ್ರ ಸಚಿವರು ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (ಎಂಒಇಎಫ್‌ಸಿಸಿ) ಮತ್ತು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ವಿದ್ಯುತ್ ದುಂದುವೆಚ್ಚ-ದುರುಪಯೋಗಕ್ಕೆ ಜನರಿಗೆ ಬಿಜೆಪಿಯಿಂದ ಕುಮ್ಮಕ್ಕು: ಸಿಎಂ ಸಿದ್ದರಾಮಯ್ಯ
ವಿದ್ಯುತ್ ದುಂದುವೆಚ್ಚ ಹಾಗೂ ದುರುಪಯೋಗಕ್ಕೆ ಜನರಿಗೆ ವಿಪಕ್ಷ ಬಿಜೆಪಿ ಕುಮ್ಮಕ್ಕು ನೀಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮನ್ನು ಬೆದರಿಸಲು ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಬಿಜೆಪಿ: ಕಾಂಗ್ರೆಸ್
ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಪ್ರತಿಪಕ್ಷಗಳಿಗೆ ಬೆದರಿಕೆ ಹಾಕಲು ಆಡಳಿತಾರೂಢ ಬಿಜೆಪಿ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ.

ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ: 8 ಪ್ರತಿಪಕ್ಷಗಳಿಂದ ಪ್ರಧಾನಿ ಮೋದಿಗೆ ಪತ್ರ, ಹತ್ತಿರ ಸುಳಿಯದ ಕಾಂಗ್ರೆಸ್!
ವಿಪಕ್ಷ ನಾಯಕರನ್ನು ಮಟ್ಟ ಹಾಕಲು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ, ಎಂಟು ವಿರೋಧ ಪಕ್ಷಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ಆದರೆ, ಈ ಪತ್ರದಲ್ಲಿ ಕಾಂಗ್ರೆಸ್ ಮಾತ್ರ ಈ ಪತ್ರದಲ್ಲಿ ಶಾಮೀಲಾಗದಿರುವುದು ಕುತೂಹಲ ಕೆರಳುವಂತೆ ಮಾಡಿದೆ.

ಗೌಪ್ಯತೆ ಉಲ್ಲಂಘನೆ: ಟ್ವಿಟರ್ ಗೆ 250 ದಶಲಕ್ಷ ಡಾಲರ್ ದಂಡ
ಜಾಹೀರಾತುಗಳನ್ನು ಒದಗಿಸಲು ವೈಯಕ್ತಿಕ ಮಾಹಿತಿಯನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕಾಗಿ ಅಮೆರಿಕ ಫೆಡರಲ್ ಟ್ರೇಡ್ ಕಮಿಷನ್ (ಎಫ್‌ಟಿಸಿ) ತನಿಖೆ ನಡೆಸುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್ ಸೋಮವಾರ ತಿಳಿಸಿರುವುದಾಗಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

