ದುರ್ವರ್ತನೆ

ದುರ್ವರ್ತನೆ, ಪತನಗೊಳಿಸುವ ಬೆದರಿಕೆ: ವೈದ್ಯೆಯನ್ನು ವಿಮಾನದಿಂದ ಕೆಳಗಿಳಿಸಿದ Air India ಸಿಬ್ಬಂದಿ!
ರಾಜ್ಯ

ದುರ್ವರ್ತನೆ, ಪತನಗೊಳಿಸುವ ಬೆದರಿಕೆ: ವೈದ್ಯೆಯನ್ನು ವಿಮಾನದಿಂದ ಕೆಳಗಿಳಿಸಿದ Air India ಸಿಬ್ಬಂದಿ!

ಬೆಂಗಳೂರಿನಿಂದ ಸೂರತ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಅನುಚಿತ ವರ್ತನೆಯಿಂದಾಗಿ ಇತರೆ ಪ್ರಯಾಣಿಕರು 2 ಗಂಟೆಗಳ ವಿಳಂಬವನ್ನು ಎದುರಿಸಬೇಕಾಯಿತು.

ಮದ್ಯ ಸೇವಿಸಿ ಪ್ರಯಾಣಿಕರೊಂದಿಗೆ ಕಂಡಕ್ಟರ್' ದುರ್ವರ್ತನೆ: ವೇತನ ಕಡಿತ ಸರಿ ಎಂದ ಹೈಕೋರ್ಟ್
ರಾಜ್ಯ

ಮದ್ಯ ಸೇವಿಸಿ ಪ್ರಯಾಣಿಕರೊಂದಿಗೆ ಕಂಡಕ್ಟರ್' ದುರ್ವರ್ತನೆ: ವೇತನ ಕಡಿತ ಸರಿ ಎಂದ ಹೈಕೋರ್ಟ್

ಮದ್ಯ ಸೇವನೆ ಮಾಡಿ ಪ್ರಯಾಣಿಕರೊಂದಿಗೆ ದುರ್ವರ್ತನೆ ತೋರಿದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ನಿರ್ವಾಹಕನೊಬ್ಬನ ಮೂಲ ವೇತನ ಕಡಿತಗೊಳಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಶಕ್ತಿ ಯೋಜನೆ: ಮಹಿಳಾ ಪ್ರಯಾಣಿಕರೊಂದಿಗೆ ದುರ್ವರ್ತನೆ ತೋರಿದರೆ ಶಿಸ್ತು ಕ್ರಮ; ಸಾರಿಗೆ ಇಲಾಖೆ ಎಚ್ಚರಿಕೆ
ರಾಜ್ಯ

ಶಕ್ತಿ ಯೋಜನೆ: ಮಹಿಳಾ ಪ್ರಯಾಣಿಕರೊಂದಿಗೆ ದುರ್ವರ್ತನೆ ತೋರಿದರೆ ಶಿಸ್ತು ಕ್ರಮ; ಸಾರಿಗೆ ಇಲಾಖೆ ಎಚ್ಚರಿಕೆ

ಕಾಂಗ್ರೆಸ್‌ ಸರ್ಕಾರದ ಮಹಾತ್ವಾಕಾಂಕ್ಷೆಯ ಶಕ್ತಿ ಯೋಜನೆ ಜೂನ್ 11 ರಂದು ಜಾರಿಗೆ ಬಂದಿದ್ದು, ಮಹಿಳೆಯರು ಸಂತಸದಿಂದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ. ಯೋಜನೆ ಜಾರಿಯಾದ ಬಳಿಕ ಮಹಿಳೆಯರೊಂದಿಗೆ ಬಸ್ ಗಳ ನಿರ್ವಾಹಕರು, ಚಾಲಕರು ದುರ್ವರ್ತನೆ ತೋರುತ್ತಿರುವ ಘಟನೆಗಳು ವರದಿಯಾಗುತ್ತಲೇ ಇದ್ದು, ಈ ಕುರಿತು ಸಾರಿಗೆ ಇಲಾಖೆ ಎಚ್ಚರಿಕೆಯೊಂದನ್ನು ನೀಡಿದೆ.

ಅಭಿಮಾನಿಯೊಂದಿಗೆ ಘರ್ಷಣೆ: ಕ್ರಿಸ್ಟಿಯಾನೋ ರೊನಾಲ್ಡೊಗೆ ದಂಡ; 2 ಪಂದ್ಯಗಳಿಗೆ ನಿಷೇಧ
ಕ್ರೀಡೆ

ಅಭಿಮಾನಿಯೊಂದಿಗೆ ಘರ್ಷಣೆ: ಕ್ರಿಸ್ಟಿಯಾನೋ ರೊನಾಲ್ಡೊಗೆ ದಂಡ; 2 ಪಂದ್ಯಗಳಿಗೆ ನಿಷೇಧ

ಮ್ಯಾಂಚೆಸ್ಟರ್ ನ ಮಾಜಿ ಕ್ರೀಡಾಪಟು ಕ್ರಿಸ್ಟಿಯಾನೋ ರೆನಾಲ್ಡೋ ಅಭಿಮಾನಿಯೊಂದಿಗೆ ದುರ್ವರ್ತನೆ ತೋರಿದ್ದಕ್ಕಾಗಿ 50,000 ಪೌಂಡ್ ಗಳಷ್ಟು ದಂಡ ವಿಧಿಸಲಾಗಿದ್ದು 2 ಪಂದ್ಯಗಳಿಗೆ ನಿಷೇಧಿಸಲಾಗಿದೆ.

ಅರಣ್ಯ ಪ್ರದೇಶದಲ್ಲಿ ದುರ್ವರ್ತನೆ: ಬೆಂಗಳೂರು ಪ್ರವಾಸಿಗರಿಗೆ ದಂಡ
ರಾಜ್ಯ

ಅರಣ್ಯ ಪ್ರದೇಶದಲ್ಲಿ ದುರ್ವರ್ತನೆ: ಬೆಂಗಳೂರು ಪ್ರವಾಸಿಗರಿಗೆ ದಂಡ

ಮುಳ್ಳಯ್ಯನ ಗಿರಿ ಬೆಟ್ಟದ ಬಳಿಯಿರುವ ಅರಣ್ಯಕ್ಕೆ ಬಿಯರ್ ಬಾಯಲ್ ಹಿಡಿದು ದುರ್ವತನೆ ಪ್ರದರ್ಶಿಸಿದ ಬೆಂಗಳೂರು ಮೂಲಕ ಎರಡು ಪ್ರವಾಸಿ ತಂಡಕ್ಕೆ ಅರಣ್ಯ ಇಲಾಖೆ ದಂಡ ವಿಧಿಸಿದೆ.

ರಾಷ್ಟ್ರಪತಿ ಕೋವಿಂದ್ ದಂಪತಿ ಜೊತೆ ದುರ್ವರ್ತನೆ ತೋರಿಲ್ಲ: ಜಗನ್ನಾಥ ದೇವಾಲಯದ ಅರ್ಚಕ
ದೇಶ

ರಾಷ್ಟ್ರಪತಿ ಕೋವಿಂದ್ ದಂಪತಿ ಜೊತೆ ದುರ್ವರ್ತನೆ ತೋರಿಲ್ಲ: ಜಗನ್ನಾಥ ದೇವಾಲಯದ ಅರ್ಚಕ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅವರ ಪತ್ನಿ ಸವಿತಾ ಕೋವಿಂದ್ ಅವರಿಗೆ ಪುರಿಯ ಜಗನ್ನಾಥ ದೇವಾಲಯದಲ್ಲಿ ಯಾವುದೇ ರೀತಿಯ ದುರ್ವರ್ತನೆ ತೋರಿಲ್ಲ ...

ರಾಷ್ಟ್ರಪತಿ ದಂಪತಿಗಳ ಸಮ್ಮುಖದಲ್ಲಿ ಸೇವಕರ 'ದುರ್ವರ್ತನೆ' ಪುರಿ ಜಗನ್ನಾಥ ದೇವಸ್ಥಾನಕ್ಕೆ 'ಸುಪ್ರೀಂ' ತರಾಟೆ
ದೇಶ

ರಾಷ್ಟ್ರಪತಿ ದಂಪತಿಗಳ ಸಮ್ಮುಖದಲ್ಲಿ ಸೇವಕರ 'ದುರ್ವರ್ತನೆ' ಪುರಿ ಜಗನ್ನಾಥ ದೇವಸ್ಥಾನಕ್ಕೆ 'ಸುಪ್ರೀಂ' ತರಾಟೆ

ಪುರಿ ಜಗನ್ನಾಥ ದೇವಾಲಯಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅವರ ಪತ್ನಿ ಸವಿತಾ ಕೋವಿಂದ್ ಅವರ ಸಮ್ಮುಖದಲ್ಲಿ ಸೇವಕರ ದುರ್ವತನೆ ...

ಭಾರತದಲ್ಲಿ ಪ್ರತಿಭೆಗಳ ಕೊರತೆ: ಸಿಬ್ಬಂದಿಗಳ ದುರ್ವರ್ತನೆಗೆ ಇಂಡಿಗೋ ಸಮರ್ಥನೆ
ದೇಶ

ಭಾರತದಲ್ಲಿ ಪ್ರತಿಭೆಗಳ ಕೊರತೆ: ಸಿಬ್ಬಂದಿಗಳ ದುರ್ವರ್ತನೆಗೆ ಇಂಡಿಗೋ ಸಮರ್ಥನೆ

ಇಂಡಿಗೋ ವಿಮಾನ ಸಂಸ್ಥೆಯ ಸಿಬ್ಬಂದಿಗಳು ಪ್ರಯಾಣಿಕರ ವಿರುದ್ಧ ದುರ್ವರ್ತನೆ ತೋರಿರುವ ಪ್ರಕರಣಗಳ ಬಗ್ಗೆ ಸಂಸತ್ ನ ಸ್ಥಾಯಿ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರೆ, ಇಂಡಿಗೋ ಸಂಸ್ಥೆ ಮಾತ್ರ ತನ್ನದೇ..

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಕಿರುಕುಳ: ಆರೋಪಿಯನ್ನು 10 ನಿಮಿಷದಲ್ಲೇ ಬಂಧಿಸಿದ ಪಿಂಕ್ ಹೊಯ್ಸಳ
ರಾಜ್ಯ

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಕಿರುಕುಳ: ಆರೋಪಿಯನ್ನು 10 ನಿಮಿಷದಲ್ಲೇ ಬಂಧಿಸಿದ ಪಿಂಕ್ ಹೊಯ್ಸಳ

ಬಿಎಂಟಿಸಿ ವೋಲ್ವೊ ಬಸ್‌ನಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಪೊಲೀಸರು ಕೇವಲ 10 ನಿಮಿಷದಲ್ಲೇ...