ದುಷ್ಕರ್ಮಿಗಳ ದಾಳಿ

ಮತ್ತೆ ಪುಡಿ ರೌಡಿಗಳ ಅಟ್ಟಹಾಸ: ಟೀ ಅಂಗಡಿ ಮೇಲೆ ದಾಳಿ; ಬಾಟಲ್ ಹೊಡೆದು ಪೊಲೀಸರ ವಿರುದ್ಧವೇ ಅವಾಚ್ಯ ನಿಂದನೆ, Video Viral
ಬೆಂಗಳೂರಿನ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಸ್ ಜಿ ಪಾಳ್ಯದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಹಾಡಹಗಲೇ ಚಿನ್ನಾಭರಣ ಅಂಗಡಿಗೆ ನುಗ್ಗಿ ಗುಂಡಿನ ದಾಳಿ, ಇಬ್ಬರಿಗೆ ಗಂಭೀರ ಗಾಯ
ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮೇಲೆ ದಾಳಿ ಮಾಡಿದ್ದಾರೆ.

ವಾಟ್ಸಪ್ ಸ್ಟೇಟಸ್ ವಿಚಾರ: ಮಾರಕಾಸ್ತ್ರಗಳಿಂದ ಪುತ್ರನ ಮೇಲೆ ಹಲ್ಲೆ, ಜೀವದ ಹಂಗು ತೊರೆದು ಮಗನ ರಕ್ಷಿಸಿದ 45 ವರ್ಷದ ವ್ಯಕ್ತಿ
ವಾಟ್ಸಪ್ ಸ್ಟೇಟಸ್ ಬದಲಿಸುವ ಕ್ಷುಲ್ಲಕ ವಿಚಾರಕ್ಕೆ ಮನೆಗೆ ನುಗ್ಗಿ ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಬಂದ ದುಷ್ಕರ್ಮಿಗಳ ಗುಂಪಿನೊಂದಿಗೆ 45 ವರ್ಷದ ವ್ಯಕ್ತಿಯೊಬ್ಬರು ಸೆಣಸಾಡಿ ಪುತ್ರನ ಜೀವ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಮಿಳುನಾಡು: ಆಂಧ್ರ ಸಿಎಂ ನಾಯ್ಡು ಒಡೆತನದ ಹೆರಿಟೇಜ್ ಫ್ರೆಶ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ತಮಿಳುನಾಡು ಮೂಲದ 20 ಮರಗಳ್ಳರ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು...

ದೆಹಲಿ ಚರ್ಚ್‌ಗೆ ದುಷ್ಕರ್ಮಿಗಳ ದಾಳಿ: ಸಿಸಿಟಿವಿಯಲ್ಲಿ ದೃಶ್ಯಾವಳಿಯಲ್ಲಿ ಸೆರೆ
4 ಗಂಟೆಯ ವೇಳೆಗೆ ಸ್ಕೂಟರ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು...

