ರಾಜ್ಯಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಸುರತ್ಕಲ್ ನಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ!
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ದಕ್ಷಿಣ ಕನ್ನಡದಲ್ಲಿ ಪರಿಸ್ಥಿತಿ ನಿಗಿ ನಿಗಿ ಕೆಂಡದಂತಾಗಿದ್ದು ಇದರ ಮಧ್ಯೆ ಸುರತ್ಕಲ್ ನಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ ನಡೆದಿದೆ.