ದೇಶಕ್ಷುಲ್ಲಕ ವಿಚಾರಕ್ಕೆ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ದುಷ್ಕರ್ಮಿಗಳು!
ತೆಲಂಗಾಣ ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಸೋಮವಾರ ಬೆಳಗ್ಗೆ ರಾಜಧಾನಿ ಹೈದರಾಬಾದ್ ನಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ.